Daily Horoscope
✕

ಪತ್ನಿ ಮಧ್ಯರಾತ್ರಿ ಸಂಭೋಗ ನಡೆಸು ಅನ್ನುತ್ತಿದ್ದಾಳೆ!

Webdunia
ಸೋಮವಾರ, 8 ಜುಲೈ 2019 (09:46 IST)
ಬೆಂಗಳೂರು : ನನಗೆ 25 ವರ್ಷ , ನನ್ನ ಪತ್ನಿಗೆ 23 ವರ್ಷ, ನಾವು ಮದುವೆಯಾಗಿ 6 ತಿಂಗಳಾಗಿದೆ. ನನ್ನ ಪತ್ನಿ ನಿದ್ದೆ ಮಾಡುವಾಗ ಮಧ್ಯರಾತ್ರಿ ಸಂಭೋಗಿಸುವ ಅಭ್ಯಾಸ ಮಾಡಿಕೊಂಡಿದ್ದಾಳೆ. ಈ ಪರಿಸ್ಥಿತಿಯನ್ನು ನಾನು ಹೇಗೆ ನಿಭಾಯಿಸಲಿ?


 


ನೀವಿಬ್ಬರು ಸ್ವಲ್ಪ ಮುಂಚಿತವಾಗಿ ಮಲಗಲು ಕಲಿಯಿರಿ. ಹಾಗೇ ನಿಮ್ಮ ಪತ್ನಿಗೆ ಸೂಕ್ತವಾದ ಲೈಂಗಿಕತೆ ಹೊಂದಲು ಸಮಯವನ್ನು ನಿಗದಿಪಡಿಸಿ. ಈ ಬಗ್ಗೆ ನೀವು ಅವಳ ಬಳಿ ಚರ್ಚಿಸಿ ಸರಿಯಾದ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಕರಿದ ತಿಂಡಿ ತಿನ್ನುತ್ತಿದ್ದೀರಾ, ಈ ಗಂಭೀರ ಆರೋಗ್ಯ ಅಪಾಯಗಳ ಬಗ್ಗೆ ತಕ್ಷಣ ತಿಳಿಯಿರಿ

ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಕಾಫಿ, ಟೀ ಸೇವಿಸಲು ಕೊಡಬಹುದು

ಗರ್ಭಿಣಿಯರಿಗೆ ಅತಿಯಾದ ವಾಂತಿಯೇ, ತಕ್ಷಣವೇ ಈ ಆಹಾರಗಳನ್ನು ಸೇವಿಸುವುದನ್ನು ನಿಲ್ಲಿಸಿ

ಮುಂದಿನ ಸುದ್ದಿ