ದಿನ ಸೆಕ್ಸ್ ಮಾಡಿದರೂ ಪತ್ನಿ ಈ ರೀತಿ ಮಾಡುತ್ತಾಳೆ!

Webdunia
ಶುಕ್ರವಾರ, 23 ಆಗಸ್ಟ್ 2019 (09:41 IST)
ಬೆಂಗಳೂರು : ನಾನು 37 ವರ್ಷದ ವ್ಯಕ್ತಿ. ನನ್ನ ಹೆಂಡತಿಗೆ 42 ವರ್ಷ. ನಾವು ಮದುವೆಯಾಗಿ ಸುಮಾರು ಒಂದು ವರ್ಷವಾಗಿದೆ. ನಾವು ನಿಯಮಿತವಾಗಿ ಲೈಂಗಿಕ ಸಂಭೋಗದಲ್ಲಿ ತೊಡಗಿದ್ದರೂ ನನ್ನ ಹೆಂಡತಿ ಒದಕ್ಕಿಂತ ಹೆಚ್ಚು ಸಂದರ್ಭಗಳಲ್ಲಿ ಹಸ್ತಮೈಥುನ ಮಾಡಿಕೊಳ‍್ಳುವುದನ್ನು ನಾನು ಕಂಡುಕೊಂಡಿದ್ದೇನೆ. ಅವಳು ಅದನ್ನು ನನ್ನಿಂದ ಮರೆಮಾಡಲು ಪ್ರಯತ್ನಿಸುತ್ತಿದ್ದಾಳೆ. ಅವಳಲ್ಲಿ ಏನಾದರೂ ದೋಷವಿದೆಯೇ?




ಉತ್ತರ : ಬಹುಶಃ ನೀವು ಅವಳೊಂದಿಗೆ ಆಗಾಗ ಸಂಭೋಗವನ್ನು ಹೊಂದಿಲ್ಲ ಎಂದೆನಿಸುತ್ತದೆ. ಅವಳು ಪರಾಕಾಷ್ಠೆ ಹೊಂದಲು ನಿಮ್ಮ ಬೆರಳುಗಳನ್ನು ಬಳಸಿ. ಅವಳೊಂದಿಗೆ ಮಾತನಾಡಿ ಮತ್ತು ಅವಳ ಬಗ್ಗೆ ತಿಳಿಯಲು ಪ್ರಯತ್ನಿಸಿ. ನಿಮಗೆ ಹೆಣ್ಣು ಶಿಶ್ನ (ಚಂದ್ರನಾಡಿ) ಎಲ್ಲಿದೆ ಎಂದು ತಿಳಿದಿದ್ದರೆ ಅದನ್ನು ಹೆಚ್ಚು ಸ್ಪರ್ಶಿಸಲು ಪ್ರಯತ್ನಿಸಿ. ಇದು ಆಕೆ ಪರಾಕಾಷ್ಟೆ ಹೊಂದಲು ತುಂಬಾ ಸಹಕಾರಿಯಾಗದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ