Daily Horoscope
✕

ಪತ್ನಿ ಮೌಖಿಕ ಸಂಭೋಗಕ್ಕೆ ಒಲ್ಲೆ ಎನ್ನುತ್ತಾಳೆ

Webdunia
ಸೋಮವಾರ, 7 ಅಕ್ಟೋಬರ್ 2019 (06:15 IST)
ಬೆಂಗಳೂರು : ಪ್ರಶ್ನೆ : ನಾನು 23 ವರ್ಷದವನು. ಕಳೆದ 2 ವರ್ಷಗಳಲ್ಲಿ ನಾನು ನನ್ನ ಸಂಗಾತಿಯೊಂದಿಗೆ ಹಲವಾರು ಬಾರಿ ಲೈಂಗಿಕ ಸಂಬಂಧ ಹೊಂದಿದ್ದೇನೆ. ಸಮಸ್ಯೆಯೆಂದರೆ ಅವಳು ನನ್ನ ಮೇಲೆ ಮೌಖಿಕ ಸಂಭೋಗ ಮಾಡಲು ನಿರಾಕರಿಸುತ್ತಾಳೆ. ನಾನು ಲೈಂಗಿಕ ಕಾರ್ಯಕರ್ತರನ್ನು ಮೌಖಿಕ ಸಂಭೋಗ ಹೊಂದಲು ಆರಿಸಿಕೊಳ್ಳಬಹುದೇ? ಇದರಿಂದ ಸೋಂಕು ತಗಲುವ ಸಂಭವವಿದೆಯೇ?


ಉತ್ತರ : ಮೊದಲನೆಯದಾಗಿ ನೀವು ಅವಳ ಆಶಯಗಳನ್ನು ಏಕೆ ಗೌರವಿಸಬಾರದು. ಅವಳಿಗೆ ನಂಬಿಗಸ್ಥತರಾಗಿರಿ. ನೀವು ಲೈಂಗಿಕ ಕಾರ್ಯಕರ್ತರೊಂದಿಗೆ  ಸೇರಿದರೆ ಅಪಾಯ ಎದುರಾಗಬಹುದು. ಆದ್ದರಿಂದ ಕಾಂಡೋಮ್ ಧರಿಸಿದರೆ ಸೋಂಕು ತಗಲುವ ಸಾಧ್ಯತೆಗಳು ಕಡಿಮೆಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಕರಿದ ತಿಂಡಿ ತಿನ್ನುತ್ತಿದ್ದೀರಾ, ಈ ಗಂಭೀರ ಆರೋಗ್ಯ ಅಪಾಯಗಳ ಬಗ್ಗೆ ತಕ್ಷಣ ತಿಳಿಯಿರಿ

ಮುಂದಿನ ಸುದ್ದಿ