ಬೆಡ್ ರೂಂ ಬಿಟ್ಟು ಬೇರೆ ಕಡೆ ರೊಮ್ಯಾನ್ಸ್ ಮಾಡೋಣ ಅಂತಾಳೆ!

Webdunia
ಶನಿವಾರ, 7 ಸೆಪ್ಟಂಬರ್ 2019 (09:18 IST)
ಬೆಂಗಳೂರು: ಮದುವೆಯಾಗಿ ಕೆಲವು ಸಮಯದ ನಂತರ ಲೈಂಗಿಕ ಜೀವನ ಬೋರ್ ಎನಿಸಬಹುದು. ಅದರಲ್ಲೂ ಮಹಿಳೆಯರು ಹಲವು ಕಾರಣಗಳಿಂದ ಲೈಂಗಿಕಾಸಕ್ತಿ ಕಳೆದುಕೊಳ್ಳಬಹುದು. ಹೀಗಾಗಿ ಲೈಂಗಿಕಾಸಕ್ತಿ ಮರಳಿ ಪಡೆಯಲು ಏನು ಮಾಡಬೇಕು?


ಕೆಲವೊಮ್ಮೆ ಪತ್ನಿಗೆ ಬೆಡ್ ರೂಂ ಬೋರ್ ಎನಿಸಬಹುದು. ಬೇರೆ ಸ್ಥಳದಲ್ಲಿ ರೊಮ್ಯಾನ್ಸ್ ಮಾಡುವುದರಿಂದ ಆಸಕ್ತಿ ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ಸಂಗಾತಿಯ ಸಹಕಾರ ಮುಖ್ಯ. ಲೈಂಗಿಕಾಸಕ್ತಿ ಮರಳಿಸಲು ಏನು ಪ್ರಯೋಗ ಮಾಡಬಹುದೋ ಅದಕ್ಕೆ ಪ್ರೋತ್ಸಾಹ ನೀಡಿದಲ್ಲಿ ನಿಮ್ಮ ದಾಂಪತ್ಯ ಜೀವನ ಚೆನ್ನಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ