Select Your Language

Notifications

webdunia
webdunia
webdunia
webdunia

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

Summer Health Tips
Photo Credit X
ರಾಜ್ಯ ರಾಜಧಾನಿಯಲ್ಲಿ ಚಳಿಯ ತೀವ್ರತೆ ಕಡಿಮೆಯಾಗುತ್ತಿದ್ದ ಹಾಗೇ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಇನ್ನೂ ಇಂತಹ ಸಮಯದಲ್ಲಿ ನಮ್ಮ ದೇಹವನ್ನು ಆರೋಗ್ಯದಲ್ಲಿಡಲು ಆದಷ್ಟು ಮುತುವರ್ಜಿ ವಹಿಸಬೇಕು. ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಕೆಲವು ಉಪಯುಕ್ತ ಸಲಹೆಗಳು ಇಲ್ಲಿದೆ. 

ಹೈಡ್ರೇಶನ್ (ನೀರಿನಾಂಶ) ಅತಿ ಮುಖ್ಯ

ಬಿಸಿಲಿನಲ್ಲಿ ದೇಹದ ನೀರಿನಾಂಶ ಬೇಗನೆ ಕಡಿಮೆಯಾಗುತ್ತದೆ . ಇದನ್ನು ತಡೆಗಟ್ಟಲು:

    ಹೆಚ್ಚು ನೀರು ಕುಡಿಯಿರಿ: ಬಾಯಾರಿಕೆ ಆಗದಿದ್ದರೂ ದಿನವಿಡೀ ಅಲ್ಪ ಪ್ರಮಾಣದಲ್ಲಿ ನೀರು ಕುಡಿಯುತ್ತಿರಿ.

    ಎಳನೀರು: ಇದು ನೈಸರ್ಗಿಕ ಎಲೆಕ್ಟ್ರೋಲೈಟ್‌ಗಳನ್ನು ಹೊಂದಿದ್ದು, ದೇಹಕ್ಕೆ ತಕ್ಷಣದ ಶಕ್ತಿ ನೀಡುತ್ತದೆ.

    ಮಜ್ಜಿಗೆ: ಜೀರ್ಣಕ್ರಿಯೆಗೆ ಉತ್ತಮ ಮತ್ತು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ಸ್ವಲ್ಪ ಜೀರಿಗೆ ಪುಡಿ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿದರೆ ಇನ್ನೂ ಉತ್ತಮ.


Share this Story:

Follow Webdunia kannada

ಮುಂದಿನ ಸುದ್ದಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video