Webdunia - Bharat's app for daily news and videos

Install App

ಈ ವಯಸ್ಸಿನಲ್ಲಿ ಮಹಿಳೆಯರು ವಿಪರೀತ ಕಾಮದಾಸೆ ಹೊಂದಿರುತ್ತಾರಂತೆ!

Webdunia
ಮಂಗಳವಾರ, 25 ಜೂನ್ 2019 (09:10 IST)
ಬೆಂಗಳೂರು: ಸಾಮಾನ್ಯವಾಗಿ ಮಹಿಳೆಯರು ಅದರಲ್ಲೂ ಸಾಂಪ್ರದಾಯಿಕ ಹಿನ್ನಲೆಯ ಮಹಿಳೆಯರು ಲೈಂಗಿಕ ಜೀವನದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವುದಿಲ್ಲ ಎನ್ನಲಾಗುತ್ತದೆ. ಆದರೆ ಒಂದು ವಯಸ್ಸಿನಲ್ಲಿ ಮಹಿಳೆಯರಿಗೆ ಲೈಂಗಿಕಾಸಕ್ತಿ ಹೆಚ್ಚಿರುತ್ತದಂತೆ! ಅದು ಯಾವಾಗ ತಿಳಿಯೋಣ.


28 ವರ್ಷ ವಯಸ್ಸಿನ ನಂತರ 30 ರ ಮಧ್ಯ ವಯಸ್ಸಿನಲ್ಲಿ ಮಹಿಳೆಯರು ಲೈಂಗಿಕ ಜೀವನದ ಬಗ್ಗೆ ಹೆಚ್ಚು ಆಸಕ್ತಿ ವಹಿಸುತ್ತಾರಂತೆ. ಇದು ಮಹಿಳೆಯಲ್ಲಿ ಹಾರ್ಮೋನ್ ಬದಲಾವಣೆಯ ಕಾಲ.

 ಅಲ್ಲದೆ ಈ ವಯಸ್ಸಿನಲ್ಲಿ ಮಹಿಳೆಯರು ತಮ್ಮ ವೃತ್ತಿ ಜೀವನದಲ್ಲಿ ಸೆಟಲ್ ಆಗಿರುತ್ತಾರೆ. ಅವರ ಗಮನ ಕುಟುಂಬ, ಗಂಡನ ಬಗ್ಗೆ ಮಾತ್ರವಿರುತ್ತದೆ. ಈ ಸಂದರ್ಭದಲ್ಲಿ ಅವರು ತಮ್ಮ ವೈಯಕ್ತಿಕ ಆಸೆ ಆಕಾಂಕ್ಷೆಗಳ ಬಗ್ಗೆ ಹೆಚ್ಚು ಗಮನಕೊಡುತ್ತಾರೆ ಎಂದು ಅಧ್ಯಯನವೊಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈರುಳ್ಳಿ ಕಟ್‌ ಮಾಡಿ ಫ್ರಿಡ್ಜ್‌ನಲ್ಲಿಡುವ ಅಭ್ಯಾಸ ಇದ್ರೆ ಈ ಸುದ್ದಿ ಓದಲೇ ಬೇಕು

ಬೆಕ್ಕು ಕಚ್ಚಿದ್ರೆ ಎಷ್ಟು ಡೇಂಜರ್, ಏನೆಲ್ಲಾ ಲಕ್ಷಣಗಳಿರುತ್ತವೆ ನೋಡಿ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ಮುಂದಿನ ಸುದ್ದಿ