ನಿಯಮಿತವಾಗಿ ಸೆಕ್ಸ್ ಮಾಡುವುದರಿಂದ ಮಹಿಳೆಯರ ದೇಹದಲ್ಲಿ ಬದಲಾವಣೆಯಾಗುವುದೇ?

Webdunia
ಶುಕ್ರವಾರ, 25 ಮೇ 2018 (08:44 IST)
ಬೆಂಗಳೂರು: ಸೆಕ್ಸ್ ಎನ್ನುವುದು ಸುಮಧುರ ದಾಂಪತ್ಯದ ರಹದಾರಿ ಮಾತ್ರವಲ್ಲ, ಇದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದು ಹಲವು ಅಧ್ಯಯನಗಳು ಹೇಳಿವೆ.

ಅದೇ ರೀತಿ ಸೆಕ್ಸ್ ನಿಯಮಿತವಾಗಿ ಮಾಡುವುದು ತಪ್ಪೇನಲ್ಲ. ಹೀಗೆ ಮಾಡುವುದರಿಂದ ಮಹಿಳೆಯರಲ್ಲಿ ದೇಹದಲ್ಲಿ ಯಾವುದಾದರೂ ಬದಲಾವಣೆಯಾಗುವುದೇ?

ತಜ್ಞರ ಪ್ರಕಾರ ದೇಹದ ಬಾಹ್ಯ ಭಾಗದಲ್ಲಿ ಯಾವುದೇ ಬದಲಾವಣೆಯಾಗದು. ಆದರೆ ಸೆಕ್ಸ್ ನಿಯಮಿತವಾಗಿ ಮಾಡುವುದರಿಂದ ಸೆಕ್ಸ್ ಹಾರ್ಮೋನ್ ಒತ್ತಡ ದೂರ ಮಾಡಿ ದೇಹಕ್ಕೆ ಸಂತೋಷ ನೀಡುವುದು.  ಕೆಲವೊಮ್ಮೆ ಸೆಕ್ಸ್ ಹಾರ್ಮೋನ್ ನಿಂದಾಗಿ ಕೆಲವು ಕಾಲ ದೇಹ ತೂಕ ಹೆಚ್ಚಿಸಿಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಇದು ತೀರಾ ಅಪರೂಪ ಎನ್ನುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ