ಇಂಥಾ ಪುರುಷನೊಂದಿಗೆ ಮಹಿಳೆ ರತಿಕ್ರೀಡೆಗೆ ನೋ ಎನ್ನೋದೇ ಇಲ್ಲ!

Webdunia
ಶುಕ್ರವಾರ, 22 ಮಾರ್ಚ್ 2019 (11:33 IST)
ಬೆಂಗಳೂರು: ಮಹಿಳೆಯರು ಸುಲಭವಾಗಿ ಯಾರೊಂದಿಗೂ ದೇಹ ಸಂಬಂಧಕ್ಕೆ ಮುಂದಾಗುವುದಿಲ್ಲ. ಆದರೆ ತನ್ನ ಸಂಗಾತಿ ವಿಶ್ವಾಸಾರ್ಹ ಎನಿಸಿದರೆ ಅನ್ ಪ್ರೊಟೆಕ್ಟೆಡ್ ಲೈಂಗಿಕ ಕ್ರಿಯೆ ಮಾಡಲೂ ಹಿಂದೆ ಮುಂದೆ ನೋಡುವುದಿಲ್ಲ ಎಂದು ನೂತನ ಅಧ್ಯಯನವೊಂದು ಬಹಿರಂಗಪಡಿಸಿದೆ.


ಇಂಗ್ಲೆಂಡ್ ನ ಅಧ್ಯಯನಕಾರರು 200,000 ಕ್ಕೂ ಹೆಚ್ಚು ಮಹಿಳೆಯರನ್ನು ಸಮೀಕ್ಷೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಾಮಾನ್ಯವಾಗಿ ಕಾಂಡೋಮ್ ಅಥವಾ ಗರ್ಭನಿರೋಧಕವಿಲ್ಲದೇ ಮಹಿಳೆ ಲೈಂಗಿಕ ಕ್ರಿಯೆಗೆ ಒಪ್ಪುವುದಿಲ್ಲ. ಆದರೆ ತನ್ನ ಹುಡುಗ ವಿಶ್ವಾಸಾರ್ಹ ಎನಿಸಿದರೆ ಮಹಿಳೆಯರು ಅಸುರಕ್ಷಿತ ಲೈಂಗಿಕ ಸಂಪರ್ಕಕ್ಕೂ ಹಿಂದೆ ಮುಂದೆ ನೋಡುವುದಿಲ್ಲ ಎಂದು ಅಧ್ಯಯನಕಾರರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ