Webdunia - Bharat's app for daily news and videos

Install App

ಮಿಲನಕ್ರಿಯೆ ಬಳಿಕ ಮಹಿಳೆಯರು ಈ ಕೆಲಸ ಮಾಡಲೇಬಾರದು!

Webdunia
ಶುಕ್ರವಾರ, 17 ಆಗಸ್ಟ್ 2018 (09:11 IST)
ಬೆಂಗಳೂರು: ಲೈಂಗಿಕ ಕ್ರಿಯೆ ಬಳಿಕ ಕೆಲವು ಮಾಡಬಾರದ ಕೆಲಸಗಳಿವೆ. ಅದನ್ನು ಮಾಡುವುದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅಂತಹದ್ದೇ ಒಂದು ಕೆಲಸವನ್ನು ಮಹಿಳೆಯರು ಮಾಡಲೇಬಾರದು. ಅದೇನದು ಗೊತ್ತಾ?
 

ಕೆಲವರು ಮಿಲನಕ್ರಿಯೆಯ ತಕ್ಷಣ ಗುಪ್ತಾಂಗ ಶುಚಿಗೊಳಿಸುತ್ತಾರೆ. ಆದರೆ ಮಿಲನ ಕ್ರಿಯೆ ಮಾಡಿದ ತಕ್ಷಣವೇ ಈ ರೀತಿ ತಂಪು ಅಥವಾ ಬಿಸಿ ನೀರಿನಿಂದ ಮಹಿಳೆಯರು ಗುಪ್ತಾಂಗ ಶುಚಿಗೊಳಿಸುವುದು ಅಪಾಯಕಾರಿ.

ಯಾಕೆಂದರೆ ಈ ಸಂದರ್ಭದಲ್ಲಿ ಗುಪ್ತಾಂಗ ಶುಚಿಗೊಳಿಸುವುದರಿಂದ ಸೋಂಕು ತಗಲುವ ಅಪಾಯವಿರುತ್ತದೆ. ಈ ಸಂದರ್ಭದಲ್ಲಿ ಗುಪ್ತಾಂಗವನ್ನು ಸಹಜ ಸ್ಥಿತಿಗೆ ತರಲು ನೈಸರ್ಗಿಕವಾಗಿ ಉತ್ಪತ್ತಿಯಾಗುವ ಬ್ಯಾಕ್ಟೀರಿಯಾಗಳಿಗೆ ತೊಂದರೆಯಾಗುವ ಅಪಾಯವಿರುತ್ತದೆ. ಹೀಗಾಗಿ ಮಿಲನ ಕ್ರಿಯೆಯ ತಕ್ಷಣವೇ ಮಹಿಳೆಯರು ಗುಪ್ತಾಂಗ ಶುಚಿಗೊಳಿಸಲೇಬಾರದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ಚಳಿಗಾಲದಲ್ಲಿ ಜಾಗಿಂಗ್‌ ಮಾಡಿದ್ರೆ ಏನೆಲ್ಲ ಪ್ರಯೋಜನ ಗೊತ್ತಾ

ನಾನ್‌ವೆಜ್ ತಿನ್ನದವರು ಈ ರೀತಿ ಮಶ್ರೂಮ್ ಕಬಾಬ್ ಮಾಡಿ, ಸಖತ್ ಆಗಿ ಇರುತ್ತೆ

ಚಳಿಗಾಲದಲ್ಲಿ ಕಾಡುವ ಕೀಲು ನೋವನ್ನು ಹೀಗೇ ದೂರ ಮಾಡಬಹುದು

ಮಹಾಕುಂಭ ಮೇಳ 2025ರಲ್ಲಿ ಧ್ಯಾನ ಮಾಡುವವರಿಗೆ 5 ಸಲಹೆಗಳು

ಚಳಿಗಾಲದಲ್ಲಿ ಪ್ರವಾಸಕ್ಕೆ ತೆರಳುವ ಪ್ಲಾನ್ ಇದ್ಯಾ, ಹಾಗಾದರೆ ಇದನ್ನು ತಪ್ಪದೆ ತೆಗೆದುಕೊಂಡು ಹೋಗಿ

ಮುಂದಿನ ಸುದ್ದಿ