ಯೋಗ ಮಾಡುವುದರಿಂದ ಲೈಂಗಿಕ ಜೀವನ ಸುಗಮವಾಗುತ್ತಾ?

Webdunia
ಶನಿವಾರ, 6 ಅಕ್ಟೋಬರ್ 2018 (09:33 IST)
ಬೆಂಗಳೂರು: ಯೋಗ ಹಲವು ರೋಗಗಳು, ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎನ್ನುತ್ತಾರೆ. ಅದೇ ರೀತಿ ಲೈಂಗಿಕ ಸಮಸ್ಯೆಗಳಿಗೂ ಯೋಗ ರಾಮಬಾಣವೇ?

ಹಲವು ಅಧ್ಯಯನಗಳ ಪ್ರಕಾರ ಯೋಗ ಅದರಲ್ಲೂ ವಿಶೇಷವಾಗಿ ಮಹಿಳೆಯರಲ್ಲಿ ಲೈಂಗಿಕ ಜೀವನ ಸುಧಾರಿಸುತ್ತದಂತೆ. ಎಲ್ಲಕ್ಕಿಂತ ಹೆಚ್ಚು ಲೈಂಗಿಕ ಆಸಕ್ತಿ, ಕ್ಷಮತೆ ಹೆಚ್ಚಿಸಲು ಯೋಗ ಸಹಕಾರಿ ಎಂದು ಅಧ್ಯಯನಗಳು ಹೇಳುತ್ತವೆ.

ಮಹಿಳೆಯರು ಸಾಮಾನ್ಯವಾಗಿ 40 ವರ್ಷ ದಾಟಿದ ಮೇಲೆ ಲೈಂಗಿಕಾಸಕ್ತಿ ಕಳೆದುಕೊಳ್ಳುತ್ತಾರೆ. ಆದರೆ ಯೋಗ ಮಾಡುವುದರಿಂದ ಲೈಂಗಿಕ ಕ್ಷಮತೆ ಹೆಚ್ಚುತ್ತದೆ, ಹಾಗೆಯೇ ದೈಹಿಕ ಸಾಮರ್ಥ್ಯವೂ ಹೆಚ್ಚುತ್ತದೆ ಎಂದು ಅಧ್ಯಯನ ವರದಿಗಳು ಹೇಳುತ್ತವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ