Webdunia - Bharat's app for daily news and videos

Install App

ಹೋಳಿ ಹಬ್ಬದಂದು ಈ ಎರಡು ರಾಶಿಯವರು ದೊಡ್ಡ ನಷ್ಟ ಅನುಭವಿಸಲಿದ್ದಾರೆ

Webdunia
ಶುಕ್ರವಾರ, 6 ಮಾರ್ಚ್ 2020 (06:06 IST)
ಬೆಂಗಳೂರು : ಹೋಳಿ ಹಬ್ಬದಂದು ಎಲ್ಲರೂ ಸಂಭ್ರಮ ಸಡಗರದಿಂಧ ಹೋಳಿ ಆಚರಣೆ ಮಾಡುತ್ತಾರೆ. ಆದರೆ ಅಂದು ಈ ಎರಡು ರಾಶಿಯವರು ದೊಡ್ಡ ನಷ್ಟವನ್ನು ಅನುಭವಿಸಲಿದ್ದಾರೆ. ಆದಕಾರಣ ಆ ರಾಶಿ ಯಾರದೆಂದು ತಿಳಿದು ಎಚ್ಚರದಿಂದಿರಿ.

ಕರ್ಕ ಮತ್ತು ಮೀನ ರಾಶಿಯವರಿಗೆ ಈ ಬಾರಿ ಹೋಳಿ ತುಂಬಾ ಕೆಟ್ಟದಾಗಿರಲಿದೆ. ಈ ಎರಡು ರಾಶಿಯವರಿಗೆ ಸ್ನೇಹಿತರಿಂದ ಮೋಸವಾಗಲಿದೆ. ಅವರ ಗೌರವಕ್ಕೆ ಧಕ್ಕೆಯಾಗಲಿದೆ. ಈ ಎರಡು ರಾಶಿಯವರು ಸಾಕಷ್ಟು ನಷ್ಟ ಅನುಭವಿಸುತ್ತಾರೆ. ಈ ರಾಶಿಯವರು ಮಾತಿನ ಮೇಲೆ ಹಿಡಿತ ಸಾಧಿಸಬೇಕು. ನಷ್ಟವಾಗುವ ಕಾರಣ ಯಾವುದೇ ಹೊಸ ಕೆಲಸ ಪ್ರಾರಂಭಿಸಬಾರದು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬದ ದಿನಾಂಕ, ಪೂಜಾ ಮುಹೂರ್ತ ತಿಳಿಯಿರಿ

ನಾಗರಪಂಚಮಿ ಹಬ್ಬವನ್ನು ಈ ಸಮಸ್ಯೆ ಇರುವವರು ತಪ್ಪದೇ ಆಚರಿಸಿ

ನಟ ದರ್ಶನ್ ಭೇಟಿ ಕೊಟ್ಟಿರುವ ಕೊಟ್ಟಿಯೂರು ಶಿವ ದೇವಾಲಯ ಎಲ್ಲಿದೆ, ವಿಶೇಷತೆ ಏನು ಗೊತ್ತಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments