Webdunia - Bharat's app for daily news and videos

Install App

ಆಲ್ಬಂ ಬಿಡುಗಡೆಗೆ ಬ್ರಿಟ್ನಿಯ ಅಬ್ಬರದ ಪ್ರಚಾರ

Webdunia
' ಫೆಮ್ಮಿ ಫೆಟೆಲ್' ಮೇ ತಿಂಗಳಲ್ಲಿ ಬಿಡುಗಡೆಗೊಳ್ಳಲಿರುವ ಬಹುನಿರೀಕ್ಷೆಯ ಆಲ್ಬಂ. ಪಾಪ್ ಗಾಯಕಿ ಬ್ರಿಟ್ನಿ ಸ್ಪಿಯರ್ಸ್ ಈ ಆಲ್ಬಂ ಬಿಡುಗಡೆಗೆ ಬರದ ಸಿದ್ದತೆ ನಡೆಸಿದ್ದಾರೆ. ಇದರ ಪ್ರಚಾರಾರ್ಥ ಇತ್ತೀಚೆಗೆ ಪ್ರಸಿದ್ಧ ವಾಹಿನಿಯೊಂದರಲ್ಲಿ 'ಗುಡ್ ಮಾರ್ನಿಂಗ್ ಅಮೆರಿಕಾ' ಎಂಬ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದರು.

ಈ ಕಾರ್ಯಕ್ರಮ ಮುಂದಿನ ತಿಂಗಳು ಬಿಡುಗಡೆಯಾಗಲಿರುವ 'ಫೆಮ್ಮಿ ಫೆಟೆಲ್' ಸಿಡಿಯ ಅದ್ದೂರಿ ಸಮಾರಂಭದ ಒಂದು ತುಣುಕು ಅಷ್ಟೆ ಎಂದು ತನ್ನ ಅಭಿಮಾನಿಗಳಲ್ಲಿ ಕಿಚ್ಚು ಎಬ್ಬಿಸಿದ್ದಾರೆ ಬ್ರಿಟ್ನಿ ಸ್ಪಿಯರ್ಸ್.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

Show comments