Webdunia - Bharat's app for daily news and videos

Install App

ಎಮ್ಮಾ ವ್ಯಾಟ್ಸನ್ ಕಾಲೇಜಿಗೆ ಚಕ್ಕರ್

Webdunia
ಸುಪ್ರಸಿದ್ದ ಹಾಲಿವುಡ್ ಚಿತ್ರ 'ಹ್ಯಾರಿ ಪಾಟರ್' ಸ್ಟಾರ್ ಎಮ್ಮಾ ವ್ಯಾಟ್ಸನ್ ಚಲನ ಚಿತ್ರಗಳಲ್ಲಿ ಫುಲ್ ಬ್ಯುಸಿಯಾಗಿರುವುದರಿಂದ ಕಾಲೇಜಿಗೆ ಹಾಜರಾಗಲು ಆಗುತ್ತಿಲ್ಲವಂತೆ.

20 ವರ್ಷದ ಹಾಲಿವುಡ್ ಸ್ಟಾರ್ ಎಮ್ಮಾ ವ್ಯಾಟ್ಸನ್ ಅಮೆರಿಕಾದ ಬ್ರೌನ್ ವಿಶ್ವ ವಿದ್ಯಾಲಯದಲ್ಲಿ ಸಾಹಿತ್ಯ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ.

' ದಿ ಡೆತ್ಲಿ ಹಾಲ್ಲೊವ್ಸ್' ಚಿತ್ರದ ಎರಡನೇ ಭಾಗವನ್ನು ಈಗತಾನೆ ಮುಗಿಸಿದ್ದರೂ ತನ್ನನ್ನು ವಿದ್ಯಾಬ್ಯಾಸದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. 'ನನಗೆ ಓದಲು ಇಷ್ಟವಿದೆ ಆದರೆ ಈಗಾಗಲೇ ಸಾಕಷ್ಟು ಚಿತ್ರಗಳಲ್ಲಿ ಚಮತ್ಕಾರ ಮಾಡಲಿರುವುದರಿಂದ ಶಿಕ್ಷಣಕ್ಕೆ ಸ್ಪಲ್ಪ ಸಮಯ ಮೀಸಲಿರಿಸಬೇಕಿದೆ' ಎಂದಿರುವುದನ್ನು 'ದಿ ಸನ್' ಪತ್ರಿಕೆ ವರದಿ ಮಾಡಿದೆ.

ಹಾಲಿವುಡ್‌ನಲ್ಲಿ ಚಿತ್ರಗಳಲ್ಲಿ ಬಿಡುವಿಲ್ಲದೆ ನಟಿಸುತ್ತಿರುವ ಎಮ್ಮಾ , ಇನ್ನೂ ಎರಡು ಚಿತ್ರಗಳಿಗೆ ಆಯ್ಕೆಯಾಗಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

Show comments