ಡ್ರಗ್ಸ್ ಪ್ರಕರಣದಲ್ಲಿ ಬರೋಬ್ಬರಿ 5 ಗಂಟೆ ವಿಚಾರಣೆ ಎದುರಿಸಿದ ನಟಿ ಚಾರ್ಮಿ ಕೌರ್

Webdunia
ಶುಕ್ರವಾರ, 3 ಸೆಪ್ಟಂಬರ್ 2021 (10:47 IST)
ಟಾಲಿವುಡ್ನಲ್ಲಿ ಮಾದಕ ವಸ್ತುಗಳ ಘಾಟು ಜೋರಾಗಿದ್ದು ಈ ಬಗ್ಗೆ ಕೂಲಂಕಷ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಕೈಗೊಂಡಿದೆ.

ನಟಿ-ನಿರ್ಮಾಪಕಿ ಚಾರ್ಮಿ ಕೌರ್ ಅವರು ಈ ಪ್ರಕರಣದ ಸಂಬಂಧ ಇ.ಡಿ. ಅಧಿಕಾರಿಗಳಿಂದ ಸತತ ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಟ್ಟಿದ್ದಾರೆ. ಪ್ರಮುಖವಾಗಿ ಚಾರ್ಮಿ ಅವರ ಬ್ಯಾಂಕ್ ಖಾತೆಗಳಲ್ಲಿನ ಹಣದ ವಹಿವಾಟಿನ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಡ್ರಗ್ ಡೀಲರ್ ಮತ್ತು ಟಾಲಿವುಡ್ನ ಹಲವು ನಟ-ನಟಿಯರಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಕೆವಿನ್ ಎಂಬಾತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದಾನೆ.
ಈತನ ವಿಚಾರಣೆ ವೇಳೆ ಸಿಗುತ್ತಿರುವ ಸುಳಿವುಗಳನ್ನು ಆಧರಿಸಿ, ಅಧಿಕಾರಿಗಳು ಒಬ್ಬೊಬ್ಬರಾಗಿ ನಟ-ನಟಿಯರ ಬೆನ್ನತ್ತುತ್ತಿದ್ದಾರೆ. ಈಗಾಗಲೇ ಅಬಕಾರಿ ಇಲಾಖೆ, ವಿಶೇಷ ತನಿಖಾ ಸಮಿತಿ ಅಧಿಕಾರಿಗಳು ಡ್ರಗ್ಸ್ ಜಾಲದ ಬಗ್ಗೆ ಕಲೆಹಾಕಿರುವ ಮಾಹಿತಿ ಆಧರಿಸಿ ಇ.ಡಿ. ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆಯ ಕೇಸ್ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ