ನಟ ಸಾಯಿ ಧರಮ್ ತೇಜ್ ವಿರುದ್ಧ ಕೇಸ್ ದಾಖಲು

Webdunia
ಶನಿವಾರ, 11 ಸೆಪ್ಟಂಬರ್ 2021 (12:43 IST)
ಹೈದರಾಬಾದ್ : ಬೈಕ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಟಾಲಿವುಡ್ ನಟ ಸಾಯಿ ಧರಮ್ ತೇಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 336, 184 ಎಂವಿ ಕಾಯ್ದೆಯಡಿ ಅತಿ ವೇಗ, ನಿರ್ಲಕ್ಷ್ಯ ಆರೋಪದಡಿ ಪೊಲೀಸರು ನಟ ಸಾಯಿ ಧರಮ್ ತೇಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸ್ನೇಹಿತರೊಂದಿಗೆ ಬೈಕ್ ರೈಡ್ ಗೆ ತೆರಳಿದ್ದ ಧರಮ್ ತೇಜ್ ನಿನ್ನೆ ತಡರಾತ್ರಿ ಹೈದರಾಬಾದ್ ನ ದುರ್ಗಮ್ ಚೆರುವು ಕೇಬಲ್ ಬ್ರಿಡ್ಜ್ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತಕ್ಕೀಡಾಗಿದ್ದರು. ಅವರನ್ನು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅತಿಯಾದ ವೇಗ ಹಾಗೂ ನಿರ್ಲಕ್ಷ್ಯವೇ ಸಾಯಿ ಧರಮ್ ತೇಜ್ ಅಪಘಾತಕ್ಕೆ ಕಾರಣವಾಗಿದೆ. ವಾಹನಗಳ ಸಂಚಾರದ ನಡುವೆಯೇ ಅತಿ ವೇಗವಾಗಿ ಸಾಯಿ ಧರಮ್ ತೇಜ್ ಬೈಕ್ ಓಡಿಸುತ್ತಿದ್ದ ದೃಶ್ಯ ಹಾಗೂ ಸ್ಕಿಡ್ ಆಗಿ ಬಿದ್ದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments