Webdunia - Bharat's app for daily news and videos

Install App

ಟಿವಿ ನಟಿ ಮೂಗಿಗೆ ಸುರೂಪ ಶಸ್ತ್ರಚಿಕಿತ್ಸೆ

Webdunia
ಭಾನುವಾರ, 1 ಜನವರಿ 2017 (13:15 IST)
ಖ್ಯಾತ ಕಿರುತೆರೆ ನಟಿ ಕಿಮ್ ಕರ್ದಾಷಿಯನ್ ಮೇಲೆ ಪ್ಯಾರಿಸ್‌ನಲ್ಲಿ ಆಗಂತುಕರು ದಾಳಿ ಮಾಡಿ ದೋಚಿ ಪರಾರಿಯಾದ ಮೇಲೆ ಆಕೆ ಹೆಚ್ಚಾಗಿ ಕಾಣಿಸಿಕೊಳ್ಳಲಿಲ್ಲ. ಸಾರ್ವಜನಿಕ ಸಭೆ ಸಮಾರಂಭಗಳಿಂದ ಸಾಕಷ್ಟು ದೂರ ಉಳಿದರು. 
 
ಇತ್ತೀಚೆಗೆ ಕ್ರಿಸ್ಮಸ್ ಈವ್ ಸಮಾರಂಭದಲ್ಲಿ ಕಾಣಿಸಿಕೊಂಡು ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 
 
ಕಿಮ್ ಮೂಗು ಬದಲಾಗಿರುವುದರ ಬಗ್ಗೆ ಅಭಿಮಾನಿಗಳು ಚರ್ಚಿಸುತ್ತಿದ್ದಾರಂತೆ. ತನ್ನ ತಂಗಿ ಕೋಲೆ ಕರ್ದಾಶಿಯನ್ ಜೊತೆ ಇರುವ ವಿಡಿಯೋದಲ್ಲಿ ಕಿಮ್ ಮೂಗು ಸಾಕಷ್ಟು ಬದಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. 
 
ಸಾಮಾನ್ಯವಾಗಿ ಅವರ ಸಮುದಾಯದಲ್ಲಿ ಮೂಗು ಸ್ವಲ್ಪ ದೊಡ್ಡದಾಗಿತ್ತು. ಈಗ ರಿನ್ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ಮೂಲಕ ಸಂಪಿಗೆ ಮೂಗಿನಂತಾಗಿದೆ. ಈ ಬಗ್ಗೆ ಮಾತನಾಡಿರುವ ಕಾಸ್ಮೆಟಿಕ್ ಸರ್ಜರಿ ವೈದ್ಯೆ ಶಸ್ತ್ರಚಿಕಿತ್ಸೆ ಚೆನ್ನಾಗಿ ಆಗಿದೆ ಎಂದಿದ್ದು ಅಭಿಮಾನಿಗಳ ಅನುಮಾನಕ್ಕೆ ತೆರೆಎಳೆದಿದ್ದಾರೆ.  ಈ ಹಿಂದೆಯೂ ಇದೇ ರೀತಿಯ ಸುದ್ದಿಗಳಿಗೆ ಕಿಮ್ ಆಹಾರವಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ರಾಜ್ ನಿಡಿಮೋರು ಜತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ವಿದೇಶದಲ್ಲಿ ಒಟ್ಟಾಗಿ ಆತ್ಮೀಯವಾಗಿ ಕಾಣಿಸಿಕೊಂಡ ಸಮಂತಾ

ಮಾಶಾ ಘರ್ ಖ್ಯಾತಿಯ ಪಾಕ್‌ ನಟಿ ಹುಮೈರಾ ಅಸ್ಗರ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಶಿವಣ್ಣನ ಲುಕ್‌ಗೆ ಎಲ್ಲರೂ ಫಿದಾ

ಮುಂದಿನ ಸುದ್ದಿ
Show comments