Webdunia - Bharat's app for daily news and videos

Install App

ಈ ಹಾಲಿವುಡ್ ಸ್ಟಾರ್ ಗೆ ಪಶ್ಚಾತ್ತಾಪವಾಗಿದೆಯಂತೆ!

Webdunia
ಶುಕ್ರವಾರ, 21 ಅಕ್ಟೋಬರ್ 2016 (10:40 IST)
ಲಾಸ್ ಏಂಜಲೀಸ್:  ಹಾಲಿವುಡ್ ಸ್ಟಾರ್ ಪೀರ್ಸ್ ಬ್ರೊಸ್ನನ್ ಗೆ ಭಾರತದ ಪಾನ್ ಮಸಾಲಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವುದಕ್ಕೆ ಪಶ್ಚಾತ್ತಾಪವಾಗಿದೆಯಂತೆ.

ಪಾನ್ ಮಸಾಲೆಯಲ್ಲಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಅಂಶಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ವಸ್ತುವಿನ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಬಾರದಿತ್ತು ಎನ್ನುತ್ತಿದ್ದಾರೆ ಪೀರ್ಸ್. ಇದು ಮೊದಲೇ ಗೊತ್ತಿದ್ದರೆ ಖಂಡಿತಾ ಉತ್ಪನ್ನದ ರಾಯಭಾರಿಯಾಗುತ್ತಿರಲಿಲ್ಲ ಎಂದಿದ್ದಾರೆ.

ಒಪ್ಪಂದ ಮಾಡಿಕೊಳ್ಳುವಾಗ ಈ ಉತ್ಪನ್ನದಲ್ಲಿ ತಂಬಾಕು ಅಥವಾ ಆರೋಗ್ಯಕ್ಕೆ ಹಾನಿಕಾರಕವಾದ ಯಾವುದೇ ಅಂಶಗಳ ಬಗ್ಗೆ ಉಲ್ಲೇಖವಿರಲಿಲ್ಲ. ಹಾಗಾಗಿ ಒಪ್ಪಿಕೊಂಡಿದ್ದೆ. ಅಲ್ಲದೆ ನನ್ನ ಮೊದಲ ಪತ್ನಿ ಮತ್ತು ಮಗಳು ಕ್ಯಾನ್ಸರ್ ರೋಗದಿಂದಾಗಿ ತೀರಿಕೊಂಡ ಬಳಿಕ ಮಹಿಳೆಯರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತೇನೆ. ಈ ಉತ್ಪನ್ನ ಹೀಗಿದೆ ಎಂದು ಗೊತ್ತಿದ್ದರೆ ಖಂಡಿತಾ ಪ್ರಚಾರ ರಾಯಭಾರಿಯಾಗುತ್ತಿರಲಿಲ್ಲ ಎಂದು ಅಲವತ್ತುಕೊಂಡಿದ್ದಾರೆ.

ಇಷ್ಟಕ್ಕೆ ಸುಮ್ಮನಾಗದ ನಟ ಭಾರತದಲ್ಲಿ ಈ ಉತ್ಪನ್ನದ ಮೇಲೆ ಪ್ರಕಟವಾಗುವ ತನ್ನ ಚಿತ್ರವನ್ನು ತೆಗೆದು ಹಾಕಲು ಸಂಸ್ಥೆಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments