Webdunia - Bharat's app for daily news and videos

Install App

ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ: ಆಪನ್ ಹೈಮರ್ ಸಿನಿಮಾ ವಿರುದ್ಧ ಆಕ್ರೋಶ

Webdunia
ಭಾನುವಾರ, 23 ಜುಲೈ 2023 (17:35 IST)
ಮುಂಬೈ: ಹಾಲಿವುಡ್ ನ ಆಪನ್ ಹೈಮರ್ ಎನ್ನುವ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆದರೆ ಇದರ ಜೊತೆಗೆ ಈ ಸಿನಿಮಾದ ದೃಶ‍್ಯವೊಂದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ.
 

ಸಿನಿಮಾದ ದೃಶ್ಯವೊಂದರಲ್ಲಿ ಲೈಂಗಿಕ ಕ್ರಿಯೆ ಮಾಡುವಾಗ ಕಥಾನಾಯಕ ಹಿಂದೂಗಳ ಪವಿತ್ರಗ್ರಂಥವಾದ ಭಗವದ್ಗೀತೆ ಓದುವ ದೃಶ್ಯವಿದೆ. ಇದನ್ನು ಭಾರತೀಯರು ಆಕ್ಷೇಪಿಸಿದ್ದಾರೆ.

ಸ್ವತಃ ಕೇಂದ್ರ ಸಚಿವ ಉದಯ್ ಮಹುರ್ಕರ್ ಈ ದೃಶ್ಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ವಿವಾದಗಳ ಹಿನ್ನಲೆಯಲ್ಲಿ ಈ ದೃಶ್ಯಕ್ಕೆ ಕತ್ತರಿ ಬೀಳುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ