ಡಿಸೆಂಬರ್ 16ರಂದು ತೆರೆ ಕಂಡಿರುವ 'ಅವತಾರ್' ಚಿತ್ರಕ್ಕೆ ವಿಶ್ವದೆಲ್ಲೆಡೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಟೈಟಾನಿಕ್, ಟರ್ಮಿನೇಟರ್ ಸಹಿತ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಜೇಮ್ಸ್ ಕ್ಯಾಮರೂನ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರ ಇದೀಗಲೇ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆಯನ್ನೇ ಪಡೆಯುತ್ತಿದೆ.