Daily Horoscope
✕

ಅಗ್ರ ಪಟ್ಟ ಕಳೆದುಕೊಂಡ ಟೀಂ ಇಂಡಿಯಾ

Webdunia
ದುಬೈ: ಬಾಂಗ್ಲಾದೇಶ ವಿರುದ್ಧ ದ. ಆಫ್ರಿಕಾ ತಂಡ ಏಕದಿನ ಸರಣಿ ಗೆಲ್ಲುವುದರೊಂದಿಗೆ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನ ಕಳೆದುಕೊಂಡಿದೆ.

 
ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಮೇಲೆ ದ. ಆಫ್ರಿಕಾವನ್ನು ಹಿಂದಿಕ್ಕಿ ಭಾರತ ನಂ.1 ಆಗಿತ್ತು. ಎರಡೂ ತಂಡಗಳ ನಡುವೆ ಕೆಲವೇ ಅಂಕಗಳ ಅಂತರವಿತ್ತು. ಇದೀಗ ಬಾಂಗ್ಲಾದೇಶ ವಿರುದ್ಧ ಆಫ್ರಿಕನ್ನರು ಸರಣಿ ಗೆಲ್ಲುವುದರೊಂದಿಗೆ ಮತ್ತೆ ನಂ.1 ಪಟ್ಟ ಮರಳಿ ಪಡೆದಿದ್ದಾರೆ.

ಸದ್ಯಕ್ಕೆ ಆಫ್ರಿಕಾ 6,244 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಟೀಂ ಇಂಡಿಯಾ 5993 ಅಂಕಗಳೊಂದಿಗೆ  ದ್ವಿತೀಯ ಸ್ಥಾನಕ್ಕೆ ಜಾರಿದೆ. ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments