Webdunia - Bharat's app for daily news and videos

Install App

ಇಂಡಿಯಾಗೆ ಮಲಾಲಾ ಬರುವುದಿಲ್ಲ ; ಬಸವಶ್ರೀ ತೆಗೆದುಕೊಳ್ಳುವುದಿಲ್ಲ.!

Webdunia
ಬುಧವಾರ, 16 ಅಕ್ಟೋಬರ್ 2013 (11:42 IST)
PTI
PTI
ಚಿತ್ರದುರ್ಗದ ಮರುಘಾ ಮಠದಿಂದ ಘೋಷಿಸಿರುವ ಶ್ರೇಷ್ಠ ಬಸವ ಶ್ರೀ ಪ್ರಶಸ್ತಿಯನ್ನು ಪಡೆಯಲು ಮಲಾಲಾ ಭಾರತಕ್ಕೆ ಆಗಮಿಸುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಮಲಾಲ ಅವರು ಬಸವ ಶ್ರೀ ಪ್ರಶಸ್ತಿಯನ್ನು ಪಡೆಯುತ್ತಿರುವ ಮೊಟ್ಟ ಮೊದಲ ಪಾಕಿಸ್ತಾನಿ ನಿವಾಸಿಯಾಗಿದ್ದಾರೆ. ಯುವ ಹೋರಾಟಗಾರ್ತಿಯ ಸಾಧನೆಯನ್ನು ಪರಿಗಣಿಸಿದ ಮುರುಘಾ ಮಠ ಬಸವ ಶ್ರೀ ಪ್ರಶಸ್ತಿಯನ್ನು ಮಲಾಲಾಗೆ ನೀಡಿದೆ. ಆದ್ರೆ ಮಲಾಲಾ ಈ ಪ್ರಶಸ್ತಿಯನ್ನು ಸ್ವೀಕರಿಸಲು ಭಾರತಕ್ಕೆ ಆಗಮಿಸುವುದು ಅನುಮಾನವಾಗಿದೆ

ಮಲಾಲಾ ಮೇಲೆ ತಾಲೀಬಾನ್‌ ಭಯೋತ್ಪಾದಕರು ಕಣ್ಣಿಟ್ಟಿದ್ದು, ಆಕೆಯನ್ನು ಕೊಲ್ಲುವ ಹುನ್ನಾರ ನಡೆಸಿದ್ದಾರೆ. ಹೀಗಾಗಿ ಭದ್ರತೆಯ ಕಾರಣಕ್ಕೆ ಮಲಾಲಾ ಅವರು ಭಾರತಕ್ಕೆ ಆಗಮಿಸಲು ಸಾಧ್ಯವಾಗುತ್ತಿಲ್ಲ ಎಂದು ಮುರುಘಾ ಮಠದ ಶ್ರೀಗಳು ಹೇಳಿದ್ದಾರೆ. ಹೀಗಾಗಿ ಅವರು ಭಾರತಕ್ಕೆ ಬಂದಾಗ ಅಥವಾ ನಾವು ಅವರಿರುವ ಸ್ಥಳಕ್ಕೆ ಹೋಗಲು ಸಹಾಯಕವಾದಾಗ ಪ್ರಶಸ್ತಿಯನ್ನು ಮಲಾಲಾ ಅವರಿಗೆ ತಲುಪಿಸಲಾಗುತ್ತದೆ ಎಂದು ಅವರು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments