Webdunia - Bharat's app for daily news and videos

Install App

ಕಾಶ್ಮೀರ ಸಮಸ್ಯೆ ವಿಚಾರದಲ್ಲಿ ಮೂಗು ತೂರಿಸಲ್ಲ: ರಶ್ಯಾ

Webdunia
ಶುಕ್ರವಾರ, 5 ಅಕ್ಟೋಬರ್ 2012 (13:37 IST)
PR
ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ತಾನು ಮುಂದಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವ ರಶ್ಯಾ ಈ ಸಮಸ್ಯೆಯನ್ನು ಭಾರತ ಮತ್ತು ಪಾಕಿಸ್ಥಾನಗಳೇ ಜತೆಯಾಗಿ ಕೂತು ಪರಿಹರಿಸುವ ಸಾಮರ್ಥ್ಯ ಹೊಂದಿವೆ ಎಂದು ಹೇಳಿದೆ.

ಈ ವಿಚಾರವಾಗಿ ಮಾತನಾಡಿದ ವಿದೇಶಾಂಗ ಸಚಿವ ಸರ್ಜಿ ಲಾವ್‌ರೋವ್‌ ಉಭಯ ದೇಶಗಳು ತಮ್ಮೊಳಗಿನ ವಿವಾದವನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವಷ್ಟು ಶಕ್ತವಾಗಿವೆ. ಹಾಗಿರುವಾಗ ಕಾಶ್ಮೀರ ಪ್ರಶ್ನೆಯಲ್ಲಿ ನಾವು ಮೂಗುತೂರಿಸುವುದರಲ್ಲಿ ಅರ್ಥವೇ ಇಲ್ಲ . ಭಾರತ - ಪಾಕ್‌ ಪರಸ್ಪರ ವಿಶ್ವಾಸ ವೃದ್ಧಿಯ ಪ್ರಯತ್ನಗಳಲ್ಲಿ ನಿರತರಾಗಿರುವುದು ಸಂತೋಷದ ವಿಷಯ ಎಂದರು.

ಉಭಯ ದೇಶಗಳಿಗೂ ಸಮಸ್ಯೆಯನ್ನು ಬಗೆಹರಿಸಬೇಕೆನ್ನುವ ಆಸಕ್ತಿ ಇರುವುದು ಶ್ಲಾಘನೀಯ ಎಂದ ಅವರು ಈ ನಿಟ್ಟಿನ ಪ್ರಯತ್ನಗಳು ಫ‌ಲಪ್ರದವಾಗುವ ದಿನ ದೂರವಿಲ್ಲ ಎಂದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments