Webdunia - Bharat's app for daily news and videos

Install App

ಪಾಕಿಸ್ತಾನ ದೂತಾವಾಸಕ್ಕೆ ಮುಂಬೈಯಲ್ಲಿ ಜಾಗ

Webdunia
ಸೋಮವಾರ, 5 ಮೇ 2008 (15:14 IST)
ಸುಮಾರು ಎರಡು ದಶಕಗಳಿಗೂ ಮಿಕ್ಕ ಸುದೀರ್ಘ ಅವಧಿಯ ಬಳಿಕ, ಕೊನೆಗೂ ಪಾಕಿಸ್ತಾನವು ತನ್ನ ದೂತಾವಾಸ ಕಚೇರಿಯನ್ನು ಸ್ಥಾಪಿಸಲು, ಮಹಾರಾಷ್ಟ್ರ ಗೃಹ ಮತ್ತು ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ, ಮುಂಬೈ ವಿಮಾನ ನಿಲ್ದಾಣಬಳಿಯಲ್ಲಿ ನಿವೇಶನವೊಂದನ್ನು ಪಡೆದಿದೆ.

ಕೇಂದ್ರ ಸರಕಾರದ ಸೂಚನೆ ಮೇರೆಗೆ, ಮಹಾರಾಷ್ಟ್ರ ರಾಜ್ಯಸರಕಾರವು ಈ ಕ್ರಮ ಕೈಗೊಂಡಿದೆ. ಪಾಕಿಸ್ತಾನ ಅಧಿಕಾರಿಗಳು ಈ ಜಾಗಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆ ನಡೆಸಿದ್ದಾರೆ. ಪಾಕಿಸ್ತಾನದ ಪೂರ್ವ ಒಪ್ಪಿಗೆಯೊಂದಿಗೆ ಈ ಜಾವನ್ನು ಮಾರಾಟ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಕಾಲಿನದಲ್ಲಿ ಪಾಕಿಸ್ತಾನ ದೂತಾವಾಸ ಕಚೇರಿಗೆ 4000 ಚದರ ಮೀಟರುಗಳಷ್ಟು ಜಾಗವನ್ನು ಮಂಜೂರು ಮಾಡಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments