Webdunia - Bharat's app for daily news and videos

Install App

ಪಾಕ್‌ನಲ್ಲಿ ಡ್ರೋನ್‌ ದಾಳಿ ನಿರಂತರ: ಒಬಾಮಾ

Webdunia
ಮಂಗಳವಾರ, 31 ಜನವರಿ 2012 (13:44 IST)
WD
ಪಾಕಿಸ್ತಾನದ ಬುಡಕಟ್ಟು ಪ್ರದೇಶದಲ್ಲಿರುವ ಉಗ್ರರ ಮೇಲೆ ಅಮೆರಿಕವು ನಿರಂತರವಾಗಿ ಡ್ರೋನ್‌ ದಾಳಿ ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಹೇಳಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಪಾಕಿಸ್ತಾನ- ಅಫ್ಘಾನಿಸ್ತಾನ ಗಡಿ ಭಾಗದಲ್ಲಿರುವ ಪಾಕ್‌ ಬುಡಕಟ್ಟು ಪ್ರದೇಶದಲ್ಲಿ ತರಬೇರಿ ಪಡೆಯುತ್ತಿರುವ ಶಂಕಿತ ಅಲ್‌ಖೈದಾ ಉಗ್ರರ ಮೇಲೆ ಅಮೆರಿಕದ ಡ್ರೋನ್‌ ದಾಳಿ ನಡೆಯುತ್ತಿರುವ ಕುರಿತು ವೆಬ್‌ ಚಾಟ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಒಬಾಮಾ ಅವರು ಈ ವಿಷಯ ತಿಳಿಸಿದ್ದಾರೆ.

ಅಲ್‌ ಖೈದಾ ಸೇರಿದಂತೆ ಎಲ್ಲ ಉಗ್ರರ ವಿರುದ್ಧ ಇದೇ ರೀತಿ ಕಾರ್ಯಾಚರಣೆ ನಡೆಸುವುದಾಗಿ ಒಬಾಮಾ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments