Webdunia - Bharat's app for daily news and videos

Install App

ರಷ್ಯಾ; ಬೆತ್ತಲಾಗಿ ಕಾರು ಓಡಿಸಿದ ಭೂಪ ಕೊನೆಗೂ ಸೆರೆ

Webdunia
ಸೋಮವಾರ, 31 ಅಕ್ಟೋಬರ್ 2011 (15:05 IST)
ಕುಡಿದ ಮತ್ತಿನಲ್ಲಿ ಬೆತ್ತಲಾಗಿದ್ದ ಚಾಲಕನೊಬ್ಬ ಮನ ಬಂದಂತೆ ವಾಹನ ಚಲಾಯಿಸಿದ ಪರಿಣಾಮ ನಾಲ್ಕು ಪೊಲೀಸ್‌ ವಾಹನಗಳು ಸೇರಿದಂತೆ 17 ಕಾರುಗಳು ಜಖಂಗೊಂಡಿದ್ದು, ಸಿನಿಮೀಯ ರೀತಿಯಲ್ಲಿ ಆತನ ಕಾರನ್ನು ಬೆನ್ನಟ್ಟಿ ಪೊಲೀಸರು ಕೊನೆಗೂ ಆತನನ್ನು ಬಂಧಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಕಂಠ ಪೂರ್ತಿ ಮದ್ಯಪಾನ ಮಾಡಿ ವಾಹನ ಓಡಿಸಿದ ಪರಿಣಾಮ ಹಲವು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರನ್ನು ನಿಲ್ಲಿಸುವಂತೆ ಪೊಲೀಸರು ನೀಡಿದ ಆದೇಶವನ್ನು ಉಲ್ಲಂಘಿಸಿದ್ದರಿಂದ ಆತನ ಕಾರನ್ನು ಬೆನ್ನಟ್ಟುವುದು ಅನಿವಾರ್ಯವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ತನ್ನನ್ನು ಪೊಲೀಸರು ಬಂಧಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಿತಿ ಮೀರಿದ ವೇಗದಲ್ಲಿ ಕಾರು ಚಲಾಯಿಸಿದ ಚಾಲಕ ನಾಲ್ಕು ಪೊಲೀಸ್‌ ವಾಹನಗಳು ಸೇರಿದಂತೆ 17 ಕಾರುಗಳನ್ನು ಜಖಂಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆತನನ್ನು ಬಂಧಿಸಿದಾಗ ಕಂಠಪೂರ್ತಿ ಕುಡಿದ ಮತ್ತಿನಲ್ಲಿದ್ದು, ಸಂಪೂರ್ಣವಾಗಿ ಬೆತ್ತಲಾಗಿದ್ದ ಎಂದು ಪೊಲೀಸ್‌ ವಕ್ತಾರನ ಹೇಳಿಕೆಯನ್ನು ಉಲ್ಲೇಖಿಸಿ ಇಂಟರ್‌ಫಾಕ್ಸ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ