ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ 1 ವರ್ಷ ಜೈಲು!

Webdunia
ಭಾನುವಾರ, 6 ನವೆಂಬರ್ 2022 (13:52 IST)
ಕ್ಯಾನ್ಬೆರಾ : ನ್ಯೂಜಿಲೆಂಡ್ನ ಪ್ರಯಾಣಿಕನೊಬ್ಬ ವಿಮಾನ ಆಸ್ಟ್ರೇಲಿಯಾಗೆ ಬಂದಿಳಿಯುತ್ತಿದ್ದಂತೆ ತನ್ನ ಸೀಟಿನಲ್ಲಿ ಕುಳಿತುಕೊಂಡೇ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ.

72 ವರ್ಷದ ಜೇಮ್ಸ್ ಹ್ಯೂಸ್ ಎಂಬ ವ್ಯಕ್ತಿ ಬಾಲಿಯಿಂದ ಬ್ರಿಸ್ಬೇನ್ಗೆ ಪ್ರಯಾಣಿಸುತ್ತಿದ್ದ ವೇಳೆ ಈ ವಿಕೃತಿ ಮೆರೆದಿದ್ದು, ಬ್ರಿಸ್ಬೇನ್ ನ್ಯಾಯಾಲಯ 1 ವರ್ಷ ಸಾಧಾರಣ ಜೈಲು ಶಿಕ್ಷೆ ವಿಧಿಸಿದೆ. 

ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಎಸಗಿದ ಬಳಿಕ, ಆಸ್ಟ್ರೇಲಿಯಾದ ಫೆಡರಲ್ ಪೊಲೀಸರು ಬ್ರಿಸ್ಬೇನ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅಲ್ಲಿ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದಾನೆ. ಪ್ರಯಾಣದ ವೇಳೆ ತಾನು ಸಣ್ಣ-ಸಣ್ಣ ಬಾಟಲಿಗಳ ವೈನ್ ಸೇವಿಸಿದ್ದಾನೆ.

ವಿಮಾನ ಇಳಿಯುತ್ತಿದ್ದ ವೇಳೆ ವಿಸರ್ಜನೆ ಮಾಡಿದ್ದಾನೆ. ಇದರಿಂದ ವಿಮಾನ ಪ್ರಯಾಣ 6 ಗಂಟೆ ವಿಳಂಬವಾಗಿದೆ. ಹಾಗಾಗಿ ಕೃತ್ಯ ಎಸಗಿದ ವ್ಯಕ್ತಿಗೆ ನ್ಯಾಯಾಲಯ 1 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ವಿಧಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್‌ ಖರ್ಗೆಗೆ ಸಿ.ಟಿ.ರವಿ ಟಾಂಗ್‌

ಯುವತಿ ಮೇಲೆ ಗ್ಯಾಂಗ್‌ರೇಪ್‌ ಬೆನ್ನಲ್ಲೇ ಮಹಿಳೆಯರ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ ಮೇಲೆ ಮುಗಿಬಿದ್ದ ಅಫ್ಗನ್: ಗುಂಡಿನ ಕಾಳಗದಲ್ಲಿ 58 ಸೈನಿಕರ ಹತ್ಯೆ

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಲು ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯ

ಆರ್‌ಎಸ್‌ಎಸ್‌ ಸಮವಸ್ತ್ರದಲ್ಲೇ ಧರಣಿ ಕುಳಿತ ಶಾಸಕ ಮುನಿರತ್ನ: ತಿರುಗೇಟು ನೀಡಿದ ಡಿಕೆಶಿ

ಮುಂದಿನ ಸುದ್ದಿ
Show comments