Webdunia - Bharat's app for daily news and videos

Install App

ಮಿಶೆಲ್ ದಾಳಿಗೆ 14 ಮಂದಿ ದಾರುಣ ಸಾವು !

Webdunia
ಶನಿವಾರ, 20 ಆಗಸ್ಟ್ 2022 (10:43 IST)
ಡಮಾಸ್ಕಸ್ : ಟರ್ಕಿ ಬೆಂಬಲಿತ ಹೋರಾಟಗಾರರು ಉತ್ತರ ಸಿರಿಯಾದ ಜನನಿಬಿಡ ಮಾರುಕಟ್ಟೆಯ ಮೇಲೆ ನಡೆಸಿದ ಮಿಶೆಲ್ ದಾಳಿಯಲ್ಲಿ ಕನಿಷ್ಠ 14 ಮಂದಿ ನಾಗರಿಕರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಯುದ್ಧ ನಿಗಾ ಘಟಕ ಹಾಗೂ ಪ್ಯಾರಾಮೆಡಿ ಗ್ರೂಪ್ ವರದಿ ಮಾಡಿದೆ.

ಉತ್ತರ ಸಿರಿಯಾದ ಅಲ್-ಬಾಬ್ ಪಟ್ಟಣದಲ್ಲಿ ದಾಳಿ ನಡೆದಿದೆ. ಮೃತಪಟ್ಟ 14 ಮಂದಿಯಲ್ಲಿ 5 ಮಕ್ಕಳೂ ಇದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಇತ್ತೀಚೆಗೆ ಟರ್ಕಿ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಕನಿಷ್ಠ 11 ಸಿರಿಯನ್ ಪಡೆಗಳು ಮತ್ತು ಯುಎಸ್ ಬೆಂಬಲಿತ ಕುರ್ದಿಶ್ ಹೋರಾಟಗಾರರು ಮೃತಪಟ್ಟಿದ್ದರು. ಅದರ ಬೆನ್ನಲ್ಲೇ ಅಲ್-ಬಾಬ್ ಪಟ್ಟಣದ ಮೇಲೆ ಈ ದಾಳಿ ನಡೆದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments