Webdunia - Bharat's app for daily news and videos

Install App

16 ವರ್ಷದ ಬಾಲಕಿಯ ಮೇಲೆ 33 ಆರೋಪಿಗಳಿಂದ ನಿರಂತರ ಗ್ಯಾಂಗ್‌ರೇಪ್

Webdunia
ಶನಿವಾರ, 28 ಮೇ 2016 (11:40 IST)
ರಿಯೋ ಡಿ ಜನೆರಿಯೋ 2016ರ ಒಲಿಂಪಿಕ್ಸ್‌ಗಾಗಿ ವಿಶ್ವದ ನೂರಾರು ಕ್ರೀಡಾಪಟುಗಳು ಲಕ್ಷಾಂತರ ಅಭಿಮಾನಿಗಳು ಆಗಮಿಸಲು ಕೇವಲ ಎರಡು ತಿಂಗಳುಗಳು ಬಾಕಿಯಿರುವಂತೆಯೇ 16 ವರ್ಷದ ಬಾಲಕಿಯ ಮೇಲೆ 33 ಮಂದಿ ಆರೋಪಿಗಳು ಗ್ಯಾಂಗ್‌ರೇಪ್ ಎಸೆದ ಹೇಯ ಘಟನೆ ವರದಿಯಾಗಿದೆ.
  
ಬಾಯ್‌ಫ್ರೆಂಡ್‌ ಮನೆಯಲು ಉಳಿದುಕೊಳ್ಳಲು ಬಾಲಕಿ ತೆರಳಿದ್ದಾಗ, ಆಕೆಯ ಬಾಯ್‌ಫ್ರೆಂಡ್ ಮತ್ತು ಆತನ 33 ಮಂದಿ ಗೆಳೆಯರು ಆಕೆಗೆ ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ನೀಡಿ, ಪ್ರಜ್ಞೆ ತಪ್ಪಿದ ನಂತರ ಸುಮಾರು 36 ಗಂಟೆಗಳ ಕಾಲ 33 ಮಂದಿ ಆರೋಪಿಗಳು ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
22 ಮಂದಿ ಆರೋಪಿಗಳ ಗ್ಯಾಂಗ್‌ರೇಪ್‌ನಿಂದ ಜರ್ಜರಿತವಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಾಲಕಿ  ಬಡ ಕುಟುಂಬಕ್ಕೆ ಸೇರಿದವಳಾಗಿದ್ದರಿಂದ ಪೋಷಕರು ಆಘಾತಗೊಂಡಿದ್ದಾರೆ. ನಮ್ಮ ಬಾಲಕಿಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
 
ಅತ್ಯಾಚಾರಕ್ಕೊಳಗಾದ ಬಾಲಕಿಯ ತಂದೆ ಮಾತನಾಡಿ, ಪುತ್ರಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಲಾಗಿದೆ.ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
 
ಬಾಲಕಿಯ ಮೇಲೆ ನಡೆದ ಗ್ಯಾಂಗ್‌‌ರೇಪ್ ವಿರುದ್ಧ ಸಾರ್ವಜನಿಕರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಪೊಲೀಸರು, 20 ವರ್ಷದ ಆಕೆಯ ಬಾಯ್‌ಫ್ರೆಂಡ್ ಸೇರಿದಂತೆ ನಾಲ್ಕು ಆರೋಪಿಗಳನ್ನು ಬಂಧಿಸುಲ್ಲಿ ಯಶಸ್ವಿಯಾಗಿದ್ದಾರೆ. ಇಳಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಧ್ವೇಷಿಸುತ್ತೇನೆ, ಕೊಳಕು ಹಿಂದೂಗಳು ಹಿಂದೆ ಬಿದ್ದಿದ್ದಾರೆ ಎಂದ ಮಂಗಳೂರು ವೈದ್ಯೆ ಫಾತಿಮಾ: ವಿವಾದ

Pakistan Army: ಭಾರತದ ದಾಳಿಗೆ ಹೆದರಿ ತನ್ನ ಕುಟುಂಬವನ್ನು ಲಂಡನ್ ಗೆ ರವಾನಿಸಿದ ಪಾಕಿಸ್ತಾನ ಸೇನಾ ಮುಖ್ಯಸ್ಥ ಮುನೀರ್

Indian Army: ಭಾರತೀಯ ಸೇನೆಯ ಬತ್ತಳಿಕೆಯಲ್ಲಿರುವ ಬ್ರಹ್ಮೋಸ್ ಕ್ಷಿಪಣಿ ವಿಶೇಷತೆ ಏನು ನೋಡಿ

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ಬಿಸಿಲಿನ ತಾಪವಿರಲಿದೆ

ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

ಮುಂದಿನ ಸುದ್ದಿ
Show comments