Select Your Language

Notifications

webdunia
webdunia
webdunia
webdunia

ಪಾಕಿಸ್ತಾನದ 24 ಮಂದಿ ಸಾವು!?

ಪಾಕಿಸ್ತಾನ
ದೋಣಿ ದುರಂತದಲ್ಲಿ ಪಾಕಿಸ್ತಾನದ 24ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ಕಂಬನಿ ಮಿಡಿದಿದ್ದಾರೆ.

ಅಲ್ಲದೇ ಇಟಲಿಯ ದೋಣಿ ದುರಂತದಲ್ಲಿ 24ಕ್ಕೂ ಹೆಚ್ಚು ಪಾಕಿಸ್ತಾನಿಯರು ಮುಳುಗಿ ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿಯಾಗಿದೆ. ಆದಷ್ಟು ಬೇಗನೆ ಇರದ ಸತ್ಯಾಸತ್ಯತೆಗಳನ್ನು ಪತ್ತೆಹಚ್ಚುವಂತೆ ವಿದೇಶಾಂಗ ಕಚೇರಿಗೆ ನಿರ್ದೇಶನ ನೀಡುತ್ತೇನೆ ಎಂದು ಹೇಳಿದ್ದಾರೆ.

ಇಟಲಿ ಸರ್ಕಾರವು ಸಂಸತ್ತಿನಲ್ಲಿ ನಿನ್ನೆಯಷ್ಟೇ ವಲಸಿಗರ ರಕ್ಷಣೆಗಾಗಿ ಹೊಸ ಮಸೂದೆ ಮಂಡಿಸಿದ್ದು, ಅದರ ಬೆನ್ನಲ್ಲೇ ದೋಣಿ ಮುಳುಗಡೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೋಣಿ ದುರಂತ : 40ಕ್ಕೂ ಹೆಚ್ಚು ವಲಸಿಗರ ದುರ್ಮರಣ!