2ನೇ ಮದುವೆಯಾಗೋಕೆ ಬೇಕೇಬೇಕು ಸರ್ಕಾರದ ಅನುಮತಿ!

Webdunia
ಶನಿವಾರ, 28 ಅಕ್ಟೋಬರ್ 2023 (21:00 IST)
ಬಹುಪತ್ನಿತ್ವವನ್ನು ನಿಷೇಧಿಸುವ ಕಾನೂನನ್ನು ತರಲು ಮುಂದಾಗಿರುವ ಅಸ್ಸಾಂ ತನ್ನ ನಾಲ್ಕು ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಿಗಳಿಗೆ ಶಾಕ್‌ ನೀಡಿದೆ.
 
ಅಸ್ಸಾಂನಲ್ಲಿ ಎರಡನೇ ಮದುವೆಯ ಬಗ್ಗೆ ಚರ್ಚೆಗಳು ನಡೆಯುತ್ತಿದೆ.ಎರಡನೇ ಮದುವೆ ಆಗದಂತೆ ಅಸ್ಸಾಂ ಸರ್ಕಾರ ಕಟ್ಟುನಿಟ್ಟಾಗಿ ವಾರ್ನಿಂಗ್ ಮಾಡಿದೆ.ಇದು ಅಲ್ಲಿನ ಜನರಲ್ಲಿ ಒಂದು ಕಡೆ ಗೊಂದಲ ಮತ್ತೊಂದು ಕಡೆ ಬೇಸರ ಉಂಟುಮಾಡಿದೆ
 
ಉದ್ಯೋಗಿಯ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ದ್ವಿಪತ್ನಿತ್ವವನ್ನು ಅನುಮತಿಸಿದರೂ ಸಹ ಅಸ್ಸಾಂ ಸರ್ಕಾರದ ಅನುಮೋದನೆ ಇಲ್ಲದೆ ಮೊದಲನೇ ಪತ್ನಿ ಜೀವಂತವಾಗಿದ್ದರೆ ಎರಡನೇ ಮದುವೆಯಾಗಲು ಅವಕಾಶವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments