Webdunia - Bharat's app for daily news and videos

Install App

ಒಂದೇ ದಿನ 3.7 ಕೋಟಿ ಮಂದಿಗೆ ಸೋಂಕು!

Webdunia
ಶನಿವಾರ, 24 ಡಿಸೆಂಬರ್ 2022 (07:08 IST)
ಬೀಜಿಂಗ್ : ಕೊರೊನಾ ವೈರಸ್ ಸೃಷ್ಟಿಕರ್ತ ಚೀನಾದಲ್ಲಿ ಒಂದೇ ದಿನ 3.7 ಕೋಟಿ ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.

ಡಿಸೆಂಬರ್ನ ಮೊದಲ 20 ದಿನಗಳಲ್ಲಿ 24.8 ಕೋಟಿ ಜನರು ಅಥವಾ ಜನಸಂಖ್ಯೆಯ ಸುಮಾರು 18% ರಷ್ಟು ಜನರು ವೈರಸ್ಗೆ ತುತ್ತಾಗಿರಬಹುದು ಎಂದು ಚೀನಾದ ಸರ್ಕಾರವೇ ಅಂದಾಜಿಸಿದೆ ಎಂದು ಮಾಧ್ಯಮ ವರದಿ ಮಾಡಿದೆ.

ಕಳೆದ ಬುಧವಾರ ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಆಂತರಿಕ ಸಭೆ ನಡೆಸಿದ್ದು ಈ ವೇಳೆ ಅಧಿಕಾರಿಗಳು ಈ ಅಂಕಿ ಸಂಖ್ಯೆಯನ್ನು ತಿಳಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ʼಬ್ಲೂಮ್ಬರ್ಗ್ʼ ವರದಿ ಮಾಡಿದೆ.

2022ರ ಜನವರಿಯಲ್ಲಿ ವಿಶ್ವಾದ್ಯಂತ ಒಂದೇ ದಿನ 40 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದು ಇಲ್ಲಿಯವರೆಗಿನ ದಾಖಲೆಯಾಗಿತ್ತು. ಆದರೆ ಚೀನಾದಲ್ಲಿ ಒಂದೇ ದಿನ ಈ ದಾಖಲೆಗಿಂತ 10 ಪಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ದಾಖಲಾಗಿರುವುದು ಆತಂಕಕಾರಿ ವಿಚಾರವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments