Select Your Language

Notifications

webdunia
webdunia
webdunia
webdunia

ಲಂಡನ್ ಪ್ರತ್ಯೇಕ ಸ್ಥಳಗಳಲ್ಲಿ ಉಗ್ರರ ದಾಳಿ: 6 ಮಂದಿ ಸಾವು

ಲಂಡನ್ ಪ್ರತ್ಯೇಕ ಸ್ಥಳಗಳಲ್ಲಿ ಉಗ್ರರ ದಾಳಿ: 6 ಮಂದಿ ಸಾವು
London , ಭಾನುವಾರ, 4 ಜೂನ್ 2017 (11:03 IST)
ಲಂಡನ್: ಮತ್ತೆ ಇಂಗ್ಲೆಂಡ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ನಸುಕಿನ ವೇಳೆಯಲ್ಲಿ ಲಂಡನ್ ಬ್ರಿಡ್ಜ್ ಮತ್ತು ಬರೋ ಮಾರ್ಕೆಟ್ ಪ್ರದೇಶಗಳಲ್ಲಿ ಉಗ್ರರು ದಾಳಿ ನಡೆಸಿದ್ದು, 6 ಮಂದಿ ಸಾವಿಗೀಡಾಗಿದ್ದಾರೆ.

 
ಲಂಡನ್ ಬ್ರಿಡ್ಜ್ ನಲ್ಲಿ ಎರ್ರಾಬಿರ್ರಿ ವ್ಯಾನ್ ನುಗ್ಗಿಸಿದ ದುಷ್ಕರ್ಮಿಗಳು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದಲ್ಲದೆ, ಬರೋ ಮಾರ್ಕೆಟ್ ಪ್ರದೇಶದಲ್ಲಿ ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದಿದ್ದಾರೆ. ಘಟನೆಯಲ್ಲಿ ಸುಮಾರು 20 ಮಂದ ಗಾಯಗೊಂಡಿದ್ದಾರೆ.

ಪೊಲೀಸರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನೆ ಬಗ್ಗೆ ವಿಶ್ವ ನಾಯಕರು ದಿಗ್ರಮೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬ್ರಿಟನ್ ಗೆ ಅಭಯ ನೀಡಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಉಗ್ರರ ದಾಳಿಯಲ್ಲಿ ಆರು ಜನರ ಹತ್ಯೆ: ಪೊಲೀಸರಿಂದ ಮೂವರು ಉಗ್ರರ ಮಟಾಷ್