Webdunia - Bharat's app for daily news and videos

Install App

ಚರ್ಚ್ ಮೇಲೆ ಗುಂಡಿನ ದಾಳಿ 7 ಮಂದಿ ಸಾವು!

Webdunia
ಶುಕ್ರವಾರ, 10 ಮಾರ್ಚ್ 2023 (09:58 IST)
ಬರ್ಲಿನ್ : ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಜರ್ಮನಿಯ ಹ್ಯಾಮ್ಬರ್ಗ್ನ ಯೆಹೋವ್ನ ವಿಟ್ನೆಸ್ ಚರ್ಚ್ನಲ್ಲಿ ನಡೆದಿದೆ.
 
ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿ ನಡೆಸಿದವರು ಪರಾರಿಯಾಗಿರುವ ಅಥವಾ ಸಾವಿಗೀಡಾದ ಬಗ್ಗೆ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 9:15ರ ಸಮಯದಲ್ಲಿ ಪೊಲೀಸರಿಗೆ ತುರ್ತು ಕರೆಯೊಂದು ಬಂದಿದೆ. ಕರೆಯ ಆಧಾರದ ಮೇಲೆ ಚರ್ಚ್ ಬಳಿಗೆ ತೆರಳಿದ ಪೊಲೀಸರು ಗಾಯಗೊಂಡವರ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಗುಂಡಿನ ದಾಳಿ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹೆಲಿಕಾಪ್ಟರ್ ಮೂಲಕ ಥರ್ಮಲ್ ಇಮ್ಯಾಜಿಂಗ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆಗೆ ಅನುಕೂಲವಾಗುವಂತೆ ಸ್ಥಳೀಯ ನಿವಾಸಿಗಳಿಗೆ ಬೇರೆ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments