Webdunia - Bharat's app for daily news and videos

Install App

73 ವಿದ್ಯಾರ್ಥಿಗಳ ಅಪಹರಣ!

Webdunia
ಶುಕ್ರವಾರ, 3 ಸೆಪ್ಟಂಬರ್ 2021 (11:01 IST)
ಲಾಗೋಸ್(ನೈಜೀರಿಯಾ) : ವಾಯವ್ಯ ನೈಜೀರಿಯಾದಲ್ಲೂ ಶಸ್ತ್ರಧಾರಿಗಳಾದ ದುಷ್ಕರ್ಮಿಗಳು ಶಾಲೆಯೊಂದರಿಂದ 73 ವಿದ್ಯಾರ್ಥಿಗಳನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೊದಲು ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಒತ್ತೆಯಾಳುಗಳನ್ನು ಭಾರಿ ಮೊತ್ತದ ಹಣ ನೀಡಿ ಬಿಡುಗಡೆಗೊಳಿಸಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಯಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳನ್ನು ಶಸ್ತ್ರಧಾರಿಗಳಾದ ಗುಂಪೊಂದು ಬುಧವಾರ ಅಪಹರಿಸಿದೆ. ಅಪಹರಣಕ್ಕೆ ಮೊದಲು ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಬಿಡುಗಡೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ನೈಜೀರಿಯಾದಲ್ಲಿ ಡಿಸೆಂಬರ್ನಿಂದ ಈವರೆಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಪಹರಣಕ್ಕೊಳಗಾಗಿದ್ದಾರೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿತ್ತು. ಕೆಲ ವಿದ್ಯಾರ್ಥಿಗಳನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments