Select Your Language

Notifications

webdunia
webdunia
webdunia
webdunia

ಭೂಕುಸಿತದಲ್ಲಿ 8 ಸಾವು, 50ಕ್ಕೂ ಅಧಿಕ ಮಂದಿ ನಾಪತ್ತೆ!

ಭೂಕುಸಿತದಲ್ಲಿ 8 ಸಾವು, 50ಕ್ಕೂ ಅಧಿಕ ಮಂದಿ ನಾಪತ್ತೆ!
ನವದೆಹಲಿ , ಶುಕ್ರವಾರ, 16 ಡಿಸೆಂಬರ್ 2022 (11:40 IST)
ಕೌಲಾಲಂಪುರ್ : ನಗರದ ಕ್ಯಾಂಪ್ ಪ್ರದೇಶದ ಬಳಿ ಬೆಳಗ್ಗಿನ ಜಾವ ಸಂಭವಿಸಿದ ಭೂಕುಸಿತಕ್ಕೆ 8 ಮಂದಿ ಬಲಿಯಾಗಿದ್ದು, 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಮಲೇಷ್ಯಾದ ರಾಜಧಾನಿ ಕೌಲಾಲಂಪುರ್ನ ಕ್ಯಾಂಪ್ ಪ್ರದೇಶದಲ್ಲಿ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಕ್ಯಾಂಪಿಂಗ್ ಪ್ರದೇಶವಾಗಿರುವ ಸೆಲಂಗೋರ್ನಲ್ಲಿ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದ್ದು,

ಈಗಾಗಲೇ 8 ಮಂದಿಯ ಮೃತ ದೇಹ ಸಿಕ್ಕಿದೆ. 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಗ್ನಿಶಾಮಕ ದಳ ಮತ್ತು ರಕ್ಷಣಾ ಪಡೆ ಮಾಹಿತಿ ಹಂಚಿಕೊಂಡಿದೆ. 

ಕ್ಯಾಂಪ್ ಪ್ರದೇಶದ 30 ಮೀಟರ್ ಎತ್ತರದಿಂದ ಭೂಕುಸಿತ ಸಂಭವಿಸಿದ್ದು, ಒಂದು ಎಕರೆಯಷ್ಟು ಪ್ರದೇಶದಲ್ಲಿ ಮಣ್ಣು ಆವರಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಾರಂಭದಲ್ಲಿ ಮತ್ತೆ ಯುದ್ಧ