ಶಿಕ್ಷಕಿಗೆ ಗುಂಡು ಹಾರಿಸಿದ 6 ವರ್ಷದ ಬಾಲಕ!

Webdunia
ಶನಿವಾರ, 7 ಜನವರಿ 2023 (07:15 IST)
ವಾಷಿಂಗ್ಟನ್ : 6 ವರ್ಷದ ಬಾಲಕನೊಬ್ಬ ಶಿಕ್ಷಕಿಗೆ ಗುಂಡು ಹಾರಿಸಿದ ಘಟನೆ ಪೂರ್ವ ಅಮೆರಿಕದ ವರ್ಜೀನಿಯಾ ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ರಿಚ್ನೆಕ್ ಎಲಿಮೆಂಟರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ ಶಿಕ್ಷಕಿಗೆ ಗುಂಡು ತಗಲಿದ್ದು, ಶಿಕ್ಷಕಿಯ ಸ್ಥಿತಿ ಗಂಭೀರವಾಗಿದೆ. ಜೊತೆಗೆ ತರಗತಿಯಲ್ಲಿದ್ದ ಯಾವುದೇ ವಿದ್ಯಾರ್ಥಿಗಳಿಗೂ ತೊಂದರೆ ಆಗಿಲ್ಲ.

ಈ ಬಗ್ಗೆ ಪೊಲೀಸ್ ಅಧಿಕಾರಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಬಾಲಕನು ಆಕಸ್ಮಿಕವಾಗಿ ನಡೆಸಿದ ಗುಂಡಿನ ದಾಳಿಯಲ್ಲ ಎಂದು ತಿಳಿಸಿದರು.

ಶಾಲೆಯ ಪ್ರಾಂಶುಪಾಲರು ಮಾತನಾಡಿ, ವಿದ್ಯಾರ್ಥಿಗಳಿಗೆ ಬಂದೂಕುಗಳು ಲಭ್ಯವಾಗದಂತೆ ನೋಡಿಕೊಳ್ಳಲು ಪ್ರತಿಯೊಬ್ಬರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

Karur Stampede: ಇದರ ಹೊಣೆಯನ್ನು ಡಿಎಂಕೆ, ವಿಜಯ್ ತಲೆಗೆ ಕಟ್ಟುತ್ತಿದೆ

ಮುಂದಿನ ಸುದ್ದಿ
Show comments