Webdunia - Bharat's app for daily news and videos

Install App

ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಬಾಲಕ!

Webdunia
ಸೋಮವಾರ, 20 ಜೂನ್ 2022 (09:41 IST)
ಡೆಹ್ರಾಡೂನ್ : ಪಂಚತಾರ ಹೋಟೆಲ್ನಲ್ಲಿ ಹೌಸ್ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಅಪ್ರಾಪ್ತನೊಬ್ಬ ಅತ್ಯಾಚಾರವೆಸಗಿದ ಘಟನೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದಿದೆ.

ಛತ್ತೀಸ್ಗಢ ಮೂಲದ 15 ವರ್ಷದ ಬಾಲಕ ಹೋಟೆಲ್ನ ಮಹಿಳೆಯರ ವಾಶ್ರೂಮ್ನಲ್ಲಿ ಪಶ್ಚಿಮ ಬಂಗಾಳದ 24 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಸಂತ್ರಸ್ತ ಮಹಿಳೆಯು ಲೇಡಿಸ್ ವಾಶ್ರೂಮ್ನಲ್ಲಿ ತನ್ನ ಮೊಬೈಲ್ ಚಾರ್ಜಿಂಗ್ ಅನ್ನು ಪ್ಲಗ್ ಹಾಕುತ್ತಿದ್ದಾಗ, ಆರೋಪಿಯು ಅಲ್ಲಿಗೆ ಬಂದಿದ್ದಾನೆ. ನಂತರ ಅವಳನ್ನು ಮಾತನಾಡಿಸಲು ಪ್ರಾರಂಭಿಸಿದ್ದಾನೆ.

ಆದರೆ ಆಕೆ ನಿರಾಸಕ್ತಿ ತೋರುವುದರ ಜೊತೆಗೆ ಮಹಿಳೆಯರ ವಾಶ್ರೂಮ್ಗೆ ಪ್ರವೇಶಿಸಿದ್ದಕ್ಕೆ ಆತನನ್ನು ಪ್ರಶ್ನಿಸಿದ್ದಾಳೆ. ನಂತರ ಕೂಡಲೇ ಹೊರ ಹೋಗುವಂತೆ ತಾಕೀತು ಮಾಡಿದ್ದಾಳೆ.

ಆದರೆ ಆತ ಆ ವಾಶ್ರೂಂನ ಬಾಗಿಲನ್ನು ಹಾಕಿ ಅತ್ಯಾಚಾರವೆಸಗಿದ್ದಾನೆ. ಅಷ್ಟೇ ಅಲ್ಲದೇ ಸಹಾಯಕ್ಕಾಗಿ ಕೂಗಿದ್ದರೂ, ಬಾಗಿಲು ಮುಚ್ಚಿದ್ದರಿಂದ ಯಾರಿಗೂ ಕೇಳಿರಲಿಲ್ಲ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments