ಉಕ್ರೇನ್ ಗಡಿಯಲ್ಲಿ ರಷ್ಯಾ ಯುದ್ಧ ವಿಮಾನಗಳ ದಂಡು

Webdunia
ಭಾನುವಾರ, 20 ಫೆಬ್ರವರಿ 2022 (12:36 IST)
ಉಕ್ರೇನ್ ಮೇಲೆ ದಾಳಿ ಉದ್ದೇಶವಿಲ್ಲ, ಉಕ್ರೇನ್ ಗಡಿಯಿಂದ ಸಾಕಷ್ಟುಸೇನೆ ಹಿಂದಕ್ಕೆ ಕರೆಸಿಕೊಳ್ಳಲಾಗಿದೆ.

ಎಂಬ ರಷ್ಯಾ ಹೇಳಿಕೆಗಳು ಪೂರ್ಣ ಸುಳ್ಳು ಎಂದು ಸಾಬೀತುಪಡಿಸುವ ಹೊಸ ಸಾಕ್ಷ್ಯಗಳು ಶನಿವಾರ ಬಿಡುಗಡೆಯಾಗಿದೆ.

ಅಮೆರಿಕದ ಮ್ಯಾಕ್ಸರ್ ಸಂಸ್ಥೆಯ ಉಪಗ್ರಹವು ಕಳೆದ ಕೆಲ ದಿನಗಳಿಂದ ರಷ್ಯಾ-ಉಕ್ರೇನ್ ಗಡಿಭಾಗದ 5 ಪ್ರದೇಶಗಳಲ್ಲಿ ಸೆರೆ ಹಿಡಿದ ಚಿತ್ರಗಳನ್ನು ಶನಿವಾರ ಬಿಡುಗಡೆ ಮಾಡಲಾಗಿತ್ತು,

ಅದರಲ್ಲಿ ಉಕ್ರೇನ್ ಗಡಿಯಲ್ಲಿ ರಷ್ಯಾದ ಯುದ್ಧ ವಿಮಾನಗಳು ದೊಡ್ಡ ಪ್ರಮಾಣದಲ್ಲಿ ನಿಯೋಜನೆಯಾಗಿರುವುದು ಕಂಡುಬಂದಿದೆ.ಮುಖ್ಯವಾಗಿ ಬೆಲಾರಸ್, ಕ್ರಿಮಿಯಾ ಮತ್ತು ಪಶ್ಚಿಮ ರಷ್ಯಾ ವಲಯದಲ್ಲಿ ಈ ಯುದ್ಧ ವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿರುವುದನ್ನು ಉಪಗ್ರಹ ಚಿತ್ರಗಳು ಖಚಿತಪಡಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments