Webdunia - Bharat's app for daily news and videos

Install App

ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಗುಂಡಿಕ್ಕಿ ಹತ್ಯೆ !

Webdunia
ಶುಕ್ರವಾರ, 31 ಮಾರ್ಚ್ 2023 (08:14 IST)
ಇಸ್ಲಾಮಾಬಾದ್ : ಕರಾಚಿ ಮುನ್ಸಿಪಲ್ ಕಾರ್ಪೊರೇಶನ್ನ ನಿವೃತ್ತ ನಿರ್ದೇಶಕ ಮತ್ತು ನೇತ್ರತಜ್ಞ ಡಾ. ಬೀರ್ಬಲ್ ಗೆನಾನಿ ಅವರನ್ನು ಗುರುವಾರ ಲಿಯಾರಿ ಎಕ್ಸ್ಪ್ರೆಸ್ವೇ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ದಾಳಿಯಲ್ಲಿ ಅವರ ಸಹಾಯಕ ಡಾ. ಕುರಾತ್-ಉಲ್-ಐನ್ ಗಾಯಗೊಂಡಿದ್ದಾರೆ. ಇವರಿಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಸಿಸಿಟಿವಿ ದೃಶ್ಯವನ್ನಾಧರಿಸಿ ಇದು ಉದ್ದೇಶಪೂರ್ವಕ ಹತ್ಯೆ ಎಂದು ಶಂಕಿಸಲಾಗಿದೆ. 

ಈ ತಿಂಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂ ವೈದ್ಯರನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ 2ನೇ ಪ್ರಕರಣ ಇದಾಗಿದೆ. ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ಹೈದರಾಬಾದ್ನಲ್ಲಿ ವೈದ್ಯ ಧರಮ್ ದೇವ್ ರಾಥಿ ಅವರನ್ನು ತಮ್ಮ ಡ್ರೈವರ್ ಹತ್ಯೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಹಿಂದಿನ ಘಟನೆಯಲ್ಲಿ ವೈದ್ಯ ಹಾಗೂ ಚಾಲಕನ ನಡುವೆ ಮೊದಲು ಜಗಳವಾಗಿತ್ತು. ಮನೆಗೆ ಹೋದ ಬಳಿಕ ಚಾಲಕ ಅಡುಗೆ ಮನೆಗೆ ಹೋಗಿ ಚಾಕು ತೆಗೆದುಕೊಂಡು, ಕತ್ತು ಸೀಳಿ ಕೊಂದಿದ್ದಾನೆ ಎಂದು ಅಡುಗೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments