Webdunia - Bharat's app for daily news and videos

Install App

ಇತಿಹಾಸದಲ್ಲಿ ಸ್ವಿಸ್ ಬ್ಯಾಂಕ್ಗೆ ಭಾರೀ ನಷ್ಟ!

Webdunia
ಮಂಗಳವಾರ, 7 ಮಾರ್ಚ್ 2023 (08:41 IST)
ಜ್ಯೂರಿಚ್ : ಸ್ವಿಸ್ ನ್ಯಾಷನಲ್ ಬ್ಯಾಂಕ್ ವಾರ್ಷಿಕ 132.5 ಶತಕೋಟಿ ಸ್ವಿಸ್ ಫ್ರಾಂಕ್ (141.54 ಶತಕೋಟಿ ಡಾಲರ್) ನಷ್ಟ ಅನುಭವಿಸಿದೆ.

ಕಳೆದ ವರ್ಷ ಬಾಂಡ್ ಮತ್ತು ಷೇರು ಮಾರುಕಟ್ಟೆ ಕುಸಿತದ ಪರಿಣಾಮ ಎಸ್ಎನ್ಬಿ ಮಾರುಕಟ್ಟೆ ಮೌಲ್ಯ ಇಳಿಕೆಯಾಗಿದ್ದು  115 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ನಷ್ಟ ಅನುಭವಿಸಿದೆ. 

2021ರಲ್ಲಿ 26 ಶತಕೋಟಿ ಫ್ರಾಂಕ್ ಲಾಭ ಗಳಿಸಿತ್ತು. ನಷ್ಟದ ಹಿನ್ನೆಲೆಯಲ್ಲಿ ಸ್ವಿಸ್ ಬ್ಯಾಂಕ್ ಕೇಂದ್ರ ಅಥವಾ ಪ್ರಾದೇಶಿಕ ಸರ್ಕಾರಗಳಿಗೆ ಯಾವುದೇ ಪಾವತಿ ಅಥವಾ ಹೂಡಿಕೆದಾರರಿಗೆ ಲಾಭಾಂಶವನ್ನು ನೀಡುವುದಿಲ್ಲ. 1907 ರಲ್ಲಿ ಬ್ಯಾಂಕ್ ಸ್ಥಾಪನೆಯಾದ ನಂತರ ಎರಡನೇ ಬಾರಿ ಈ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments