Webdunia - Bharat's app for daily news and videos

Install App

ದ್ವಿಚಕ್ರ ವಾಹನಗಳ ಕಳ್ಳತನ ತಡೆಯಲು ಹೊಸ ಮಾರ್ಗ ಕಂಡುಹಿಡಿದ ಜಪಾನ್ ವ್ಯಕ್ತಿ

Webdunia
ಶುಕ್ರವಾರ, 11 ಸೆಪ್ಟಂಬರ್ 2020 (11:11 IST)
ಜಪಾನ್ : ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಹೆಚ್ಚಾಗಿ ನಡೆಯುತ್ತಿರುತ್ತದೆ. ಆದಕಾರಣ ಜಪಾನ್ ನ 29 ವರ್ಷದ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನಗಳ ಕಳ್ಳತನವನ್ನು ತಡೆಯಲು ಒಂದು ವಿಭಿನ್ನವಾದ ಮಾರ್ಗವೊಂದನ್ನು ಕಂಡುಕೊಂಡಿದ್ದಾರೆ.

ಈತನ ಪ್ರಕಾರ ದ್ವಿಚಕ್ರ ವಾಹನಗಳ ಮೇಲೆ ಪಕ್ಷಿಯ ಹಿಕ್ಕೆಯಂತಹ ಸ್ಟಿಕರ್ ಅಂಟಿಸುವುದು. ಇದರಿಂದ ಕಳ್ಳನಿಗೆ ವಾಹನ ಕದಿಯಲು ಮನಸ್ಸಾಗುವುದಿಲ್ಲ ಎನ್ನಲಾಗಿದೆ. ಈ ಐಡಿಯಾ ಕಾರ್ಯ ನಿರ್ವಹಿಸುತ್ತದೆ ಎಂದು ತಿಳಿಯಲು ಈತ  ಲಾಕ್ ಮಾಡದಿರುವ 1000 ಬೈಕ್ ಗಳ ಮೇಲೆ ಪಕ್ಷಿಯ ಹಿಕ್ಕೆಯಂತಹ ಸ್ಟಿಕರ್ ಅಂಟಿಸಲಾಗಿತ್ತು.

ಆಶ್ಚರ್ಯವೇನೆಂದರೆ ಪಕ್ಷಿಯ ಹಿಕ್ಕೆಯಂತಹ ಸ್ಟಿಕರ್ ಅಂಟಿಸಿದ ಒಂದು ಬೈಕ್ ಕೂಡ ಕಳ್ಳತನವಾಗಲಿಲ್ಲ ಎನ್ನಲಾಗಿದೆ. ಆತನ ಈ ಐಡಿಯಾಗೆ ಮನಸೋತ ಸಾರ್ವಜನಿಕರು ದೇಣಿಗೆ ರೂಪದಲ್ಲಿ 4,50,000ಯೆನ್ ಗಳನ್ನ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments