Webdunia - Bharat's app for daily news and videos

Install App

ಭಾವನೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದ ಪ್ರೇಯಸಿಗೆ ಮದುವೆ ದಿನ ಬಿಗ್ ಶಾಕ್ ನೀಡಿದ ಪ್ರಿಯತಮ

Webdunia
ಗುರುವಾರ, 2 ಜನವರಿ 2020 (07:00 IST)
ಬೀಜಿಂಗ್ : ಭಾವನೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದ ತನ್ನ ಪ್ರೇಯಸಿಯ ಲೈಂಗಿಕ ವಿಡಿಯೋವನ್ನು ಪ್ರಿಯತಮ ಮದುವೆ  ದಿನ ಎಲ್ಲರ ಸಮ್ಮುಖದಲ್ಲಿ ರಿಲೀಸ್ ಮಾಡಿದ ಘಟನೆ ಚೀನಾದ ಫೂಜಿಯಾನ್ ಪ್ರದೇಶದಲ್ಲಿ ನಡೆದಿದೆ.



ಪ್ರೇಯಸಿ ತನ್ನ ಮದುವೆ ಪ್ರಿಯಕರನೊಂದಿಗೆ ನಿಶ್ವಯವಾಗಿದ್ದರೂ ಆಕೆ ತನ್ನ ಗರ್ಭಿಣಿ ಸಹೋದರಿಯ ಪತಿಯೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಳು. ಆದರೆ ಅವರ ಲೈಂಗಿಕ ಸಂಬಂಧ ಬೆಳೆಸಿದ ವಿಡಿಯೋ ಪ್ರಿಯಕರನಿಗೆ ಸಿಕ್ಕಿದ್ದರೂ ಕೂಡ ಆತ ಸುಮ್ಮನಿದ್ದ.


ಆದರೆ ಅವರ ಮದುವೆಯ ದಿನ ಎಲ್ಲರ ಸಮ್ಮುಖದಲ್ಲಿ ಆ ವಿಡಿಯೋ ರಿಲೀಸ್ ಮಾಡಿ ಮದುವೆ ಕ್ಯಾನ್ಸಲ್ ಮಾಡುವುದರ ಮೂಲಕ ಆತ ತನ್ನ ಮೋಸಗಾರ್ತಿ ಪ್ರೇಯಸಿಗೆ ಬಿಗ್ ಶಾಕ್ ನೀಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ