ಬೆಕ್ಕಿನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿಕೃತ ಕಾಮುಕನ ಬಂಧನ

ಸೋಮವಾರ, 29 ಅಕ್ಟೋಬರ್ 2018 (11:11 IST)
ಕೇಪ್ ಟೌನ್ :  ಬೆಕ್ಕಿನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿಕೃತ ಕಾಮಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.


ಮಹಿಳೆಯೊಬ್ಬಳು  ತಾನು ಸಾಕಿದ್ದ ಬೆಕ್ಕು ಮನೆಯಲ್ಲಿ ಕಾಣಿಸದೇ ಇದ್ದಾಗ ಆಕೆ ಮನೆಯ ಸುತ್ತಮುತ್ತ ಹುಡುಕಾಡಿದ್ದಾಳೆ. ಆಗ ಪಕ್ಕದ ಮನೆಯ ವ್ಯಕ್ತಿಯೊಬ್ಬ ತನ್ನ ಬೆಕ್ಕಿನ ಜೊತೆ ಸೆಕ್ಸ್ ಮಾಡುತ್ತಿರುವುದು ಆಕೆಯ ಕಣ್ಣೀಗೆ ಬಿದ್ದಿದೆ.


ತಕ್ಷಣ ಆಕೆ  ಈ ನೀಚ ಕೃತ್ಯವನ್ನು ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವ್ಯಕ್ತಿಯ ಈ ನೀಚ ಕೃತ್ಯದಿಂದ  ಗಾಯಗೊಂಡಿರುವ ಬೆಕ್ಕನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೇ ಆತ ವಿಚಾರಣೆಯ ವೇಳೆ ಹಲವು ಪ್ರಾಣಿಗಳ ಜೊತೆ ಸೆಕ್ಸ್ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪರಮೇಶ್ವರ್ ರಾಹು, ರೇವಣ್ಣ ಕೇತು, ಜೆಡಿಎಸ್ ಶನಿ: ಈಶ್ವರಪ್ಪ ವ್ಯಾಖ್ಯಾನ