Webdunia - Bharat's app for daily news and videos

Install App

ಮಗಳಿಗೊಂದು ಅಜ್ಜಿ ಬೇಕೆಂದು ಜಾಹೀರಾತು ಹಾಕಿದ ತಾಯಿ

Webdunia
ಭಾನುವಾರ, 5 ಜನವರಿ 2020 (07:01 IST)
ಇಂಗ್ಲೆಂಡ್ : ಸಾಮಾನ್ಯವಾಗಿ ಮನೆಕೆಲಸಕ್ಕೆ ಹುಡುಗಿಯರನ್ನು ಅಥವಾ ಮಹಿಳೆಯರನ್ನು ಹುಡುಕುತ್ತಾರೆ, ಆದರೆ ವಿದ್ಯಾರ್ಥಿನಿಯೊಬ್ಬಳಿಗೆ ಪಾರ್ಟ್ ಟೈಂ ಕೆಲಸಕ್ಕೆ ಅಜ್ಜಿ ಬೇಕೆಂದು ಇಂಗ್ಲೆಂಡ್ ನ ಲೀಡ್ಸ್ ನಲ್ಲಿ ಜಾಹೀರಾತು ಹಾಕಲಾಗಿದೆ.



ಹೌದು. ಮಹಿಳೆಯೊಬ್ಬಳು ತನ್ನ 18 ವರ್ಷದ ಮಗಳಿಗೆ ಅಡುಗೆ ಮಾಡಿ ಹಾಕಲು ಮತ್ತು ವಿಪರೀತವಾದ ಓದಿನ ವೇಳಾಪಟ್ಟಿಯ ನಡುವೆ ಒತ್ತಡ ನಿವಾರಿಸಲು ಸಹಾಯವಾಗುವ ಅಜ್ಜಿಯೊಬ್ಬರು ಬೇಕಾಗಿದ್ದಾರೆ ಎಂದು ಜಾಹೀರಾತು ಹಾಕಿದ್ದಾರೆ.


ಇದನ್ನು ಕಂಡು ನೆಟ್ಟಿಗರು ವ್ಯಂಗ್ಯವಾಡಿದ್ದು, ಇದೆಂಥಾ ಕಾಲ ಬಂತಪ್ಪಾ? ಎಂದು ಆಶ್ಚರ್ಯಚಕಿತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮಾಸ್ಕ್‌ಮ್ಯಾನ್‌ನ ಮಂಪರು ಪರೀಕ್ಷೆಗೆ ಒಳಪಡಿಸಿದ್ರೆ ಎಲ್ಲ ಸಂಚು ಬಯಲಾಗುತ್ತೆ: ಲಕ್ಷ್ಮಣ ಸವದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಗರ್ಜನೆ

ಮತ ಕಳ್ಳತನ ಆರೋಪಕ್ಕೆ ಪ್ರತಿಕ್ರಿಯೆಗೆ ಚುನಾವಣಾ ಆಯೋಗ ಸಜ್ಜು: ಕೆಲವೇ ಕ್ಷಣಗಳಲ್ಲಿ ಮಹತ್ವದ ಸುದ್ದಿಗೋಷ್ಠಿ

ಮುಂದಿನ ಸುದ್ದಿ
Show comments