ಕೊರಿಯಾ ಜಲಮಾರ್ಗದಲ್ಲಿ ಮುಳುಗಿದ ಹಡಗು! 8 ಮಂದಿ ಸಾವು

Webdunia
ಶುಕ್ರವಾರ, 27 ಜನವರಿ 2023 (12:25 IST)
ಟೋಕಿಯೊ : ಜಪಾನ್ನ ನಾಗಸಾಕಿ ಪ್ರಾಂತ್ಯದ ಪೂರ್ವ ಚೀನಾ ಸಮುದ್ರದಲ್ಲಿ ಬುಧವಾರ ಹಡಗು ಮುಳುಗಿ ಎಂಟು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ಗುರುವಾರ ವರದಿ ಮಾಡಿದೆ.

ಹಾಂಗ್ ಕಾಂಗ್ನ ನೋಂದಾಯಿತ ಸರಕು ಹಡಗಿನಿಂದ ರಕ್ಷಿಸಲ್ಪಟ್ಟ 13 ಜನರಲ್ಲಿ, ಆರು ಮಂದಿ ಚೀನಾದಿಂದ ಬಂದವರು. ಸಂಬಂಧಪಟ್ಟವರ ದೇಶಗಳನ್ನು ಸಂಪರ್ಕಿಸಲಾಗಿದೆ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ. 

ಪೂರ್ವ ಚೀನಾ ಸಮುದ್ರದಲ್ಲಿ ಜಪಾನ್ನ ಡಾಂಜೋ ದ್ವೀಪಗಳ ಪಶ್ಚಿಮಕ್ಕಿರುವ ಸುಮಾರು 110 ಕಿಲೋಮೀಟರ್ ದೂರದ ಭಾಗದಿಂದ ರಾತ್ರಿ 11:15 ರ ಸುಮಾರಿಗೆ ಹಡಗು ದುರಂತದ ಕರೆ ಬಂದಿತ್ತು. ಚಂಡಮಾರುತದ ಎಚ್ಚರಿಕೆ ನೀಡಿಲಾಗಿತ್ತು. ಆ ಸಂದರ್ಭದಲ್ಲೇ ಈ ದುರಂತ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments