Select Your Language

Notifications

webdunia
webdunia
webdunia
webdunia

ತಾಯಿ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಪುತ್ರ

ತಾಯಿ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಪುತ್ರ
ಮಧ್ಯಪ್ರದೇಶ , ಬುಧವಾರ, 6 ಡಿಸೆಂಬರ್ 2023 (21:00 IST)
ಮಧ್ಯಪ್ರದೇಶದ ಇಂದೋರ್ ನಗರದ ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ 70 ವರ್ಷದ ತಾಯಿಯ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 297 ಯಾವುದೇ ಮಾನವ ಶವಕ್ಕೆ ಯಾವುದೇ ಅವಮಾನವನ್ನು ಮಾಡಿದ  ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಕೇಸ್‌ ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಂತ ಕಡಿಮೆ ದರಕ್ಕೆ 1000GB ಡೇಟಾ ಲಭ್ಯ!