ಹಾವಿನ ಚರ್ಮದಿಂದ ಪಾಕ್ ಪ್ರಧಾನಿಗೆ ವಿಶೇಷ ಚಪ್ಪಲಿ ಮಾಡಿದ ವ್ಯಾಪಾರಿ ಅರೆಸ್ಟ್

Webdunia
ಬುಧವಾರ, 5 ಜೂನ್ 2019 (06:48 IST)
ಪಾಕಿಸ್ತಾನ : ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗಾಗಿ ಹಾವಿನ ಚರ್ಮದಿಂದ ವಿಶೇಷ ಚಪ್ಪಲಿ ತಯಾರಿಸಿದ್ದ ಪ್ರಸಿದ್ಧ ಪಾಕಿಸ್ತಾನದ ಶೂ ವ್ಯಾಪಾರಿಯೊಬ್ಬನನ್ನು ದೇಶದ ವನ್ಯಜೀವಿ ಕಾಯಿದೆಯಡಿ ಬಂಧಿಸಲಾಗಿದೆ.




ಪೇಶಾವರ ನಗರದ ಜಹಾಂಗೀರ್ ಪುರಾ ಬಜಾರ್ ನ ಪ್ರಸಿದ್ಧ ಶೂ ತಯಾರಕನಾಗಿದ್ದ ನರುದ್ಧೀನ್ ಚಾಚಾ ಈದ್ ಸಂದರ್ಭದಲ್ಲಿ ಪ್ರಧಾನ ಮಂತ್ರಿಗೆ ಉಡುಗೊರೆ ರೂಪದಲ್ಲಿ ನೀಡಲು ಹಾವಿನ ಚರ್ಮದಿಂದ ಚಪ್ಪಲಿ ಸಿದ್ಧಪಡಿಸಿದ್ದು, ಇದಕ್ಕೆ ಕಪ್ತಾನ್ ಸ್ಪೆಶಲ್ ಚಪ್ಪಲಿ ಎಂದು ಹೆಸರಿಡಲಾಗಿತ್ತು ಇದರ ಬೆಲೆ 40 ಸಾವಿರ ರೂಪಾಯಿಯಂತೆ.


ಈ ವಿಚಾರ ತಿಳಿದ ಪೊಲೀಸರು ಗ್ರಾಹಕರ ವೇಷದಲ್ಲಿ ನರುದ್ಧೀನ್ ಚಾಚಾನ ಅಂಗಡಿಗೆ ಬಂದು ದಾಳಿ ನಡೆಸಿ ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿಯಲ್ಲಿ ಬಂಧಿಸಿದ್ದಾರೆ. ಈ ಚಪ್ಪಲಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments