Daily Horoscope
✕

ಭಯಾನಕ ಅಣ್ವಸ್ತ್ರ ಹೊರತೆಗೆದ ರಷ್ಯಾ

Webdunia
ಸೋಮವಾರ, 19 ಜೂನ್ 2023 (09:09 IST)
ಮಾಸ್ಕೋ : ಉಕ್ರೇನ್ ಮೇಲೆ ವರ್ಷದಿಂದ ಯುದ್ಧ ಮಾಡುತ್ತಿರುವ ರಷ್ಯಾ ಇದೀಗ ತನ್ನ ಮೊದಲ ಬ್ಯಾಚ್ನ ಪರಮಾಣು ಶಸ್ತ್ರಾಸ್ತ್ರವನ್ನು ಬೆಲಾರಸ್ಗೆ ಕಳುಹಿಸಿರುವುದಾಗಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶುಕ್ರವಾರ ತಿಳಿಸಿದ್ದಾರೆ. ಈ ವಿಚಾರ ದೃಢವಾಗುತ್ತಲೇ ಇಡೀ ಜಗತ್ತಿಗೆ ಭೀತಿ ಉಂಟಾಗಿದೆ.
 
ಸೆಂಟ್ ಪೀಟರ್ಸ್ಬರ್ಗ್ ಇಂಟರ್ನ್ಯಾಶನಲ್ ಎಕನಾಮಿಕ್ ಫೋರಮ್ ಅನ್ನು ಉದ್ದೇಶಿಸಿ ಮಾತನಾಡಿರುವ ಪುಟಿನ್, ಈ ಬೇಸಿಗೆಯ ಅಂತ್ಯದ ವೇಳೆಗೆ ಉಳಿದ ಪರಮಾಣು ಶಸ್ತ್ರಾಸ್ತ್ರಗಳನ್ನು ತಲುಪಿಸುವ ಗುರಿಯಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶವನ್ನು ಯಾಕೆ ಹಾಳು ಮಾಡ್ತಿದ್ದೀರಿ.. ದೆಹಲಿ ವಿಮಾನ ನಿಲ್ದಾಣದಲ್ಲಿ ಅಭಿಜಿತ್ ದಿಪ್ಕೆ ತರಾಟೆಗೆ ತೆಗೆದುಕೊಂಡ ಪಬ್ಲಿಕ್ Video

ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ್ ಆನೆ

ಚಿನ್ನದ ಚೈನ್ ಎಂದುಕೊಂಡು ನಕಲಿ ಚಿನ್ನದ ಸರ ಕದ್ದ ಕಳ್ಳ: ಯುವತಿಯ ರಿಯಾಕ್ಷನ್ ಗೆ ನಗು ಗ್ಯಾರಂಟಿ Video

ಚಿಕನ್ ಖರೀದಿಸುತ್ತಿದ್ದ ವ್ಯಕ್ತಿ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಸಾವು: Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments