ಶಿಬಿರದಲ್ಲಿ ಭೀಕರ ಅಗ್ನಿ ಅವಘಡ ! 7 ಮಕ್ಕಳು ಸೇರಿ 21 ಸಾವು

Webdunia
ಶುಕ್ರವಾರ, 18 ನವೆಂಬರ್ 2022 (12:11 IST)
ಜೆರುಸಲೆಮ್ : ನಿರಾಶ್ರಿತರ ಶಿಬಿರದಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿ 7 ಮಕ್ಕಳು ಸೇರಿದಂತೆ 21 ಜನರು ಸಜೀವದಹನಗೊಂಡಿರುವ ಘಟನೆ ಇಸ್ರೇಲ್ನ ಗಾಜಾ ಪಟ್ಟಿಯಲ್ಲಿ ನಡೆದಿದೆ.

ಗಾಜಾದ ಜನನಿಬಿಡ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಹೊತ್ತಿಕೊಂಡಿದೆ. 4 ಅಂತಸ್ತಿನ ವಸತಿ ಕಟ್ಟಡದ ಮೇಲಿನ ಮಹಡಿ ಸ್ಫೋಟಗೊಂಡಿದ್ದು, ಭಾರೀ ಬೆಂಕಿ ಉಂಟಾಗಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದವರು 1 ಗಂಟೆಗೂ ಅಧಿಕ ಸಮಯ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯ ಪ್ರಕಾರ ಕಟ್ಟಡದೊಳಗೆ ಹೆಚ್ಚಿನ ಪ್ರಮಾಣದ ಗ್ಯಾಸೋಲಿನ್ ಅನ್ನು ಸಂಗ್ರಹಿಸಲಾಗಿದ್ದು, ಇದು ಬೆಂಕಿಯ ಪ್ರಮಾಣ ಹೆಚ್ಚಲು ಕಾರಣವಾಗಿದೆ. ಕಟ್ಟಡದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದು, ಯಾರೊಬ್ಬರನ್ನೂ ರಕ್ಷಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಕೃತಿಕಾ ರೆಡ್ಡಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ಪತಿ ಮಹೇಂದ್ರ ರೆಡ್ಡಿ ಬಗ್ಗೆ ಮತ್ತೊಂದು ಸ್ಪೋಟಕ ಸತ್ಯ

ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ಎಂದು ಮೋದಿ ಒಪ್ಪಿಕೊಂಡಿದ್ದಾರೆ: ಟ್ರಂಪ್ ಸ್ವಯಂ ಘೋಷಣೆ

ಆರ್ ಎಸ್ಎಸ್ ಗೆ ಮಾತ್ರ ಯಾಕೆ ರಾಜಕೀಯ ಪಕ್ಷಗಳಿಗೂ ರೋಡ್ ಶೋಗೆ ನಿಷೇಧಿಸಬೇಕು: ಸಿಎಂಗೆ ನೆಟ್ಟಿಗರ ಅಗ್ರಹ

ಬಿಜೆಪಿ ನನಗೆ ಡಿಸಿಎಂ ಆಫರ್ ಕೊಟ್ಟಿತ್ತು, ಆದ್ರೆ ನಾನು ಜೈಲು ಆಯ್ಕೆ ಮಾಡಿಕೊಂಡೆ: ಡಿಕೆ ಶಿವಕುಮಾರ್

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ

ಮುಂದಿನ ಸುದ್ದಿ
Show comments