Daily Horoscope
✕

ಬೋರಿಸ್‍ಗೆ ಭರ್ಜರಿ ಗೆಲುವು

Webdunia
ಮಂಗಳವಾರ, 7 ಜೂನ್ 2022 (09:27 IST)
ಲಂಡನ್ : ಬ್ರಿಟನ್ ಸಂಸತ್ನಲ್ಲಿ ಸೋಮವಾರ ಸಂಜೆ ನಡೆದ ಗೌಪ್ಯ ಮತದಾನದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ವಿಶ್ವಾಸ ಮತ ಗೆಲ್ಲುವ ಮೂಲಕ ತಮ್ಮ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ.
 
ಸಂಸತ್ನಲ್ಲಿ ನಡೆದ ರಹಸ್ಯ ಮತದಾನದಲ್ಲಿ ಬೋರಿಸ್ ಜಾನ್ಸನ್ ಅವರ ಪರ 211 ಮತಗಳು ಚಲಾವಣೆಯಾದರೆ, ವಿರುದ್ಧ 148 ಮತಗಳನ್ನು ಅವರದ್ದೇ ಪಕ್ಷದ (ಕನ್ಸರ್ವೇಟಿವ್) ಸಂಸದರು ಹಾಕಿದ್ದಾರೆ. 

ಅವಿಶ್ವಾಸ ಮತದಾನ ಪ್ರಕ್ರಿಯೆಲ್ಲಿ ಬೋರಿಸ್ ಜಾನ್ಸನ್ ಅವರು ಗೆಲುವು ಸಾಧಿಸುವ ಮೂಲಕ ಒಂದು ವರ್ಷದ ಮಟ್ಟಿಗೆ ತಮ್ಮ ಪಟ್ಟವನ್ನು ಭದ್ರಪಡಿಸಿಕೊಂಡಿದ್ದು, ಹೀಗಿದ್ದರೂ ಪ್ರಧಾನಿ ಪಟ್ಟ ಉಳಿಸಲು ಇನ್ನೂ ತೂಗುಗತ್ತಿಯಲ್ಲಿ ನಡೆಯಬೇಕಾಗಬಹುದು, ಯಾವ ಕ್ಷಣದಲ್ಲಿ ಬೇಕಾದರೂ ತಮ್ಮ ವಿರುದ್ಧ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments